ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಸಾವಿರಾರು ಆಮೆ ಮರಿಗಳು

Team Udayavani, Apr 13, 2022, 5:01 PM IST

1-asdsadas

ಪಣಜಿ: ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಈ ವರ್ಷ ಇದುವರೆಗೂ ಆಲಿವ್ ರಿಡಲೆ ಜಾತಿಯ ಆಮೆಗಳು ಆಗಮಿಸಿ 1162 ಮತ್ತು 28 ಸಾಗರಿ ಆಮೆಗಳು ಆಗಮಿಸಿ 2762 ಮೊಟ್ಟೆಗಳನ್ನು ಇಟ್ಟಿವೆ. ಗಾಲಜೀಬಾಗ್ ಬೀಚ್‍ನಲ್ಲಿ ಮೊಟ್ಟೆಗಳಿಂದ ಮರಿಗಳಾಗಿ ಹೊರಬಿದ್ದಿದ್ದ 2287 ಆಮೆ ಮರಿಗಳನ್ನು ಸಮುದ್ರಕ್ಕೆ ಬಿಡಲಾಗಿದೆ ಎಂದು ಖೋತಿಗಾಂವ ಅಭಯಾರಣ್ಯದ ಕ್ಷೇತ್ರ ಅರಣ್ಯಾಧಿಕಾರಿ ಅನಂತ ವೇಳಿಪ್ ಮಾಹಿತಿ ನೀಡಿದ್ದಾರೆ.

ಬದಲಾದ ವಾತಾವರಣದಿಂದಾಗಿ ಸಾಗರಿ ಆಮೆಗಳ ಆಗಮನ ವಿಳಂಬವಾಗಿದ್ದು,ಅಂತೆಯೇ ಮೊಟ್ಟೆಯೊಡೆದು ಮರಿಯಾಗುವ ಪ್ರಮಾಣ ಕೂಡ ಸಮಾಧಾನಕರವಾಗಿದೆ ಎಂದು ಅರಣ್ಯಾಧಿಕಾರಿ ಅನಂತ ವೇಳಿಪ್ ಮಾಹಿತಿ ನೀಡಿದರು.

ಗೋವಾದ ಗಾಲಜೀಬಾಗ್ ಸಮುದ್ರ ತೀರವನ್ನು ಅಧಿಕೃತವಾಗಿ ಆಮೆಗಳಿಗೆ ಮಾತ್ರ ಮೀಸಲಿಡಲಾಗಿದೆ. ಇದರಿಂದಾಗಿ ಇಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ. ಪ್ರತಿ ವರ್ಷವೂ ಈ ಬೀಚ್‍ಗೆ ವಿವಿಧ ಪ್ರಜಾತಿಯ ಆಮೆಗಳು ಆಗಮಿಸಿ ಮೊಟ್ಟೆಯಿಡುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.