ಮಿತ್ತಗಿರಿಯಲ್ಲಿ ಮುಚ್ಚದೇ ಬಿಟ್ಟಿರುವ ಹೊಂಡದಿಂದ ಅಪಾಯ ಸಾಧ್ಯತೆ

ಎಂಆರ್‌ಪಿಎಲ್‌ ಪೈಪ್‌ಲೈನ್‌ ಕಾಮಗಾರಿ

Team Udayavani, Apr 16, 2022, 10:03 AM IST

pit

ಬಂಟ್ವಾಳ: ಬಿ.ಸಿ.ರೋಡ್–ಜಕ್ರಿಬೆಟ್ಟು ಹೆದ್ದಾರಿಯಿಂದ ಬಂಟ್ವಾಳ ಪೇಟೆಯನ್ನು ಸಂಪರ್ಕಿಸುವ ಮಿತ್ತಗಿರಿ ರಸ್ತೆಯಲ್ಲಿ ಎಂಆರ್‌ ಪಿಎಲ್‌ನವರು ಪೈಪ್‌ಲೈನ್‌ ಕಾಮಗಾರಿ ನಡೆಸಿ ಮ್ಯಾನ್‌ ಹೋಲ್‌ನಂತಹುದೊಂದಕ್ಕೆ ಸ್ಲ್ಯಾಬ್‌ ಅಳವಡಿಸದೆ ಹಾಗೇ ಬಿಟ್ಟಿದ್ದು, ಇದೀಗ ಆ ಹೊಂಡವು ಅಪಾಯಕಾರಿ ಯಾಗಿ ಪರಿಣಮಿಸಿದೆ.

ಹೆದ್ದಾರಿ ಅಭಿವೃದ್ಧಿ ಕಾಮಗಾರಿ ವೇಳೆ ಎಂಆರ್‌ ಪಿಎಲ್‌ಗೆ ನೀರು ಸಾಗಿಸುವ ಪೈಪ್‌ಲೈನನ್ನು ಶಿಫ್ಟ್‌ ಮಾಡಲಾಗಿದ್ದು, ಎಂಆರ್‌ ಪಿಎಲ್‌ನವರೇ ಅದರ ಕಾಮಗಾರಿಯನ್ನು ನಿರ್ವಹಿಸಿದ್ದರು. ಆ ಸಂದರ್ಭ ಮಿತ್ತಗಿರಿ ಭಾಗದಲ್ಲಿ ಹೆದ್ದಾರಿಯ ಮಳೆ ನೀರು ಹರಿಯುವ ಚರಂಡಿಗಿಂತ ತಳಭಾಗದಲ್ಲಿ ಎಂಆರ್‌ಪಿಎಲ್‌ನವರ ಪೈಪ್‌ಲೈನ್‌ ಹಾದುಹೋಗಿರುವ ಭಾಗದಲ್ಲಿ ಮ್ಯಾನ್‌ ಹೋಲ್‌ನಂತಹ ಹೊಂಡವನ್ನು ಮುಚ್ಚದೆ ಹಾಗೇ ಬಿಟ್ಟಿದ್ದಾರೆ.

ಮಿತ್ತಗಿರಿಯಲ್ಲಿ ಹೆದ್ದಾರಿಯಿಂದ ಕೆಳಕ್ಕೆ ಇಳಿಯುವಲ್ಲಿಯೇ ಈ ಹೊಂಡವಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಹೊಂಡಕ್ಕೆ ಬೀಳುವ ಅಪಾಯವಿದೆ. ರಾತ್ರಿ ವೇಳೆಯಂತೂ ಅಪಾಯದ ಸಾಧ್ಯತೆ ಹೆಚ್ಚಿರುತ್ತದೆ. ಜತೆಗೆ ಈ ಭಾಗದಲ್ಲಿ ಮಕ್ಕಳು, ಜಾನುವಾರುಗಳು ಕೂಡ ಓಡಾಟ ನಡೆಸುತ್ತಿದ್ದು, ಅರಿವಿಗೆ ಬಾರದೇ ಹೊಂಡಕ್ಕೆ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ.

ಯಾವುದೇ ಸ್ಪಂದನೆ ಇಲ್ಲ

ಹೊಂಡದಿಂದ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಅದನ್ನು ಮುಚ್ಚುವಂತೆ ಈಗಾಗಲೇ ಹಲವು ಬಾರಿ ಎಂಆರ್‌ಪಿಎಲ್‌ನ ಸಂಬಂಧಪಟ್ಟ ಎಂಜಿನಿಯರ್‌ಗೆ ಮನವಿ ಮಾಡಿದ್ದು, ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಸ್ಥಳೀಯರು ಆರೋಪಿಸಿರುತ್ತಾರೆ. ಹೀಗಾಗಿ ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಂಡು ಅಪಾಯ ಸಂಭವಿಸುವ ಮುನ್ನ ಹೊಂಡವನ್ನು ಮುಚ್ಚುವುದಕ್ಕೆ ಕ್ರಮಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.