ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ: ಸಂಸದ ಪ್ರತಾಪ್ ಸಿಂಹ

Team Udayavani, Apr 17, 2022, 12:29 PM IST

Untitled-1

ಗಂಗಾವತಿ: ಮರ್ಯಾದಾ ಪುರುಷ ಶ್ರೀರಾಮಚಂದ್ರನ ಅಯೋಧ್ಯೆ ಕ್ಷೇತ್ರದ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರವಾಗಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು.

ಅವರು ರವಿವಾರ ಬೆಳ್ಳಿಗ್ಗೆ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಉದಯವಾಣಿ ಜತೆ ಮಾತನಾಡಿ, ಶ್ರೀರಾಮನಿಗೆ ಸೀತೆಯನ್ನು ಹುಡುಕಿಲು ನೆರವಾದ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದ ಹಿಂದೂಗಳಿಗೆ ಪವಿತ್ರ ಶಕ್ತಿ ಕೇಂದ್ರವಾಗಿದೆ. ಇಲ್ಲಿಯೇ ಹನುಮಂತ ಹುಟ್ಟಿದ್ದು ಆದ್ದರಿಂದ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಭಾರಿ ಬಜೆಟ್ ನಲ್ಲಿ 100 ಕೋಟಿ ಅನುದಾನ ಮಂಜೂರಿ ಮಾಡಲಾಗಿದೆ. ಇಲ್ಲಿಯ ಪ್ರಕೃತಿ ಸೌಂದರ್ಯಕ್ಕೆ ತೊಂದರೆಯಾಗದಂತೆ ಸ್ಥಳೀಯರನ್ನು ಒಕ್ಕಲೆಬ್ಬಿಸದೇ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲಾಗುತ್ತದೆ ಎಂದರು.

ಇದನ್ನೂ ಓದಿ:ತಂದೆ -ಮಗನ ಗಾಂಜಾ ಮಾರಾಟ ದಂಧೆ: ಪೊಲೀಸರ ಕೈಗೆ ಸಿಕ್ಕಿ ಬಿದ್ದ ಮಗ, ತಂದೆ ಪರಾರಿ

ಈ ಸಂದರ್ಭದಲ್ಲಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ, ಸಿಪಿಐ ಉದಯರವಿ, ಬಿಜೆಪಿ ಯುವಮೋರ್ಚಾದ ಅರಿಕೇರಿ ಶಿವಕುಮಾರ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.