ಶೌಚಾಲಯ ನಿರ್ಮಾಣಕ್ಕೆ  ಹೆಚ್ಚು  ಆದ್ಯತೆ ನೀಡಿ


Team Udayavani, Apr 17, 2022, 2:40 PM IST

Untitled-1

ಕುಣಿಗಲ್‌: ಪ್ರತಿಯೊಬ್ಬರೂ ಶೌಚಾಲಯ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಿ ಬಹಿರ್ದೆಸೆ ತಪ್ಪಿಸಬೇಕೆಂದು ಪುರಸಭಾ ಅಧ್ಯಕ್ಷ ರಂಗಸ್ವಾಮಿ ತಿಳಿಸಿದರು.

ತಾಲೂಕು ಅಂಚೇಪಾಳ್ಯ ಕೈಗಾರಿಕ ವಸಹತ್ತು ಪ್ರದೇ ಶದ ಎಚ್‌.ಆರ್‌ ಆ್ಯಂಡ್‌ ಜಾನ್‌ಸನ್‌ ಕಾರ್ಖಾನೆಯಿಂದ ಪಟ್ಟಣದ ಜಿಕೆಬಿಎಂಎಸ್‌ ಶಾಲಾ ಮೈದಾನದಲ್ಲಿ ನಿರ್ಮಿಸಿ ರುವ ನೂತನ ಮಾದರಿ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿ, ಮಲಭಾದೆ ಉಂಟಾದಾಗ ಪ್ರತಿಯೊಬ್ಬರು ಶೌಚಾಲಯವನ್ನು ಬಳಸುತ್ತಾರೆ. ಈ ನಿಟ್ಟಿನಲ್ಲಿ ಎಚ್‌. ಆರ್‌ ಆ್ಯಂಡ್‌ ಜಾನ್‌ಸನ್‌ ಕಾರ್ಖಾನೆ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಉತ್ತಮ ಶೌಚಾಲಯ ನಿರ್ಮಿಸಿ ಕೊಟ್ಟು ಅನುಕೂಲ ಮಾಡಿದ್ದಾರೆ ಎಂದರು.

ಶತಮಾನದ ಶಾಲೆ: ಜಿಕೆಬಿಎಂಎಸ್‌ ಶಾಲೆ ಪ್ರಾರಂಭ ವಾಗಿ ನೂರು ವರ್ಷಗಳು ಕಳೆದಿದೆ. ನಾನು ಸೇರಿದಂತೆ ಸಮಾಜದ ಕಟ್ಟಕಡೆಯ ಸಾವಿವಿರಾರು ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿ ಅತ್ಯುನ್ನತ ಸ್ಥಾನಕ್ಕೆ ಹೋಗಿ ದ್ದಾರೆ. ಖಾಸಗಿ ಶಾಲೆ ಪೈಪೋಟಿಯಿಂದ ಈ ಶಾಲೆಯಲ್ಲಿ ಹಾಜರಾತಿ ಕಡಿಮೆಯಾಗಿತ್ತು. ಹಳೇ ವಿದ್ಯಾರ್ಥಿಗಳು ಹಾಗೂ ಊರಿನ ಪ್ರಮುಖರು ಸೇರಿ ಶಾಲೆಯ ಸರ್ವ ತೋಮುಖ ಅಭಿವೃದ್ಧಿಗೆ ಮುಂದಾದ ಕಾರಣ ಈಗ 400 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.

ಕಾರ್ಖಾನೆ ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರವೀಣ್‌ ಕ್ಯಾಲಪ್ಪ ಮಾತನಾಡಿ, ಶೌಚಾಲಯ ಸಮರ್ಪಕವಾಗಿ ಸದ್ಬಳಕ್ಕೆ ಮಾಡಿಕೊಳ್ಳುವುದರ ಜೊತೆಗೆ ಸ್ವತ್ಛವಾಗಿ ಇಟ್ಟು ಕೊಳ್ಳಬೇಕು ಎಂದರು. ಸೌಲಭ್ಯ ದೊರಕಿಸಿ ಕೊಡುವೆ: ಕಾರ್ಖಾನೆಯ ಡಿಜಿಎಂ ವೆಂಕಟೇಶ್‌ ಮೂರ್ತಿ ಮಾತನಾಡಿ, ನಾನು ಈ ಶಾಲೆ ಯಲ್ಲಿ ಓದಿರುವ ಹಳೇ ವಿದ್ಯಾರ್ಥಿ ಆಗಿದ್ದೇನೆ. ಈ ಜೀರ್ಣೋದ್ಧಾರಕ್ಕೆ ನಮ್ಮ ಕಾರ್ಖಾನೆಯ ಜೊತೆಗೆ ಬೇರೆ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಶಾಲೆಗೆ ಅಗತ್ಯವಿರುವ ಡೆಸ್ಕ್ ಹಾಗೂ ಮೊದಲಾದ ಸೌಲಭ್ಯ ದೊರಕಿಸಿ ಕೊಡುವುದಾಗಿ ತಿಳಿಸಿದರು.

ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋಪಾಲ್‌ಕೃಷ್ಣ ಮಾತನಾಡಿ, ಗ್ರಾಮೀಣ ಹಾಗೂ ಪಟ್ಟಣದ ಬಡ ವರ್ಗದ ಮಕ್ಕಳ ಶೈಕ್ಷಣಿಕ ಅಭಿ ವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ. ಇದರೊಂದಿಗೆ ಖಾಸಗಿ ಕಾರ್ಖಾನೆ ಕೈ ಜೋಡಿಸಿರುವುದು ಅಭಿನಂದನಾರ್ಹ ಎಂದರು. ಕಾರ್ಖಾನೆ ವ್ಯವಸ್ಥಾಪಕ ಉದಯ್‌ ಉಪಾಧ್ಯ, ಕೆ.ಎಂ.ಪ್ರಸಾದ್‌, ಮುಖ್ಯಶಿಕ್ಷಕ ಪುಟ್ಟಸ್ವಾಮಯ್ಯ, ಕಸಾಪ ಮಾಜಿ ಅಧ್ಯಕ್ಷ ದಿನೇಶ್‌ಕುಮಾರ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.