ಪಿಎಸ್ಐ ನೇಮಕಾತಿ ಅಕ್ರಮ; ದಿವ್ಯಾ ಹಾಗರಗಿ ಬಿಜೆಪಿ ನಾಯಕಿಯಲ್ಲ: ತೇಲ್ಕೂರ ಸ್ಪಷ್ಟನೆ
Team Udayavani, Apr 18, 2022, 1:34 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪಿ ಕಲಬುರ್ಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸ್ಪಷ್ಟಪಡಿಸಿದ್ದಾರೆ.
ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗವಹಿಸಿದ್ದರೆ ಅದನ್ನು ಪಕ್ಷ ಮತ್ತು ಸರಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಕೋಮು ಗಲಭೆ ಯಾರ ಆಡಳಿತದಲ್ಲಿ ಹೆಚ್ಚಾಗಿತ್ತು… ಜೆಪಿ ನಡ್ಡಾ ಬಹಿರಂಗ ಪತ್ರದಲ್ಲಿ ಏನಿದೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಈ ವಿಷಯದ ಕುರಿತು ಸಿಒಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ