ನಾಡಿದ್ದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ


Team Udayavani, Apr 19, 2022, 12:03 PM IST

8

ಧಾರವಾಡ: ಜಿಲ್ಲಾಡಳಿತ, ಜಿಪಂ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಸಹಯೋಗದಲ್ಲಿ ಏ. 21ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ದನಗೌಡ್ರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದಿಂದಲೇ ರಾಜ್ಯ ಸರಕಾರಿ ನೌಕರ ದಿನ ಆಚರಿಸುತ್ತಿರುವ ಈ ಕಾರ್ಯಕ್ರಮ ರಾಷ್ಟ್ರದಲ್ಲಿಯೇ ಪ್ರಥಮವಾಗಿದೆ. ವಿವಿಧ ಸರಕಾರಿ ಇಲಾಖೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿ ಗುರುತಿಸಿ ಸತ್ಕರಿಸುವ ಮತ್ತು ಪ್ರೋತ್ಸಾಹಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ನೀಡುವ ಪ್ರಸಕ್ತ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಪ್ರದಾನ ಮಾಡಲಿದ್ದಾರೆ. ಇನ್ನು ಮುಂದೆ ಪ್ರತಿ ವರ್ಷ ಇದೇ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

21ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲೆಯ ನೌಕರರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನೌಕರ ಸಂಘದ ಜಿಲ್ಲಾ ಘಟಕವು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಶಿಬಿರ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಬಸನಗೌಡ ಕರಿಗೌಡರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶಿವಕುಮಾರ ಮಾನಕರ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ಧನಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಜಿ. ಸುಬ್ಟಾಪುರಮಠ, ಗೌರವಾಧ್ಯಕ್ಷ ಆರ್‌.ಬಿ. ಲಿಂಗದಾಳ, ರಾಜ್ಯ ಪರಿಷತ್‌ ಸದಸ್ಯ ದೇವಿದಾಸ ಶಾಂತಿಕರ, ಕೋಶಾಧ್ಯಕ್ಷ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.