ಏಷ್ಯನ್‌ ಚಾಂಪಿಯನ್‌ಶಿಪ್‌ ಕುಸ್ತಿ: ಮೂರು ಕಂಚಿನ ಪದಕ ಗೆದ್ದ ಭಾರತ

Team Udayavani, Apr 19, 2022, 11:20 PM IST

ಏಷ್ಯನ್‌ ಚಾಂಪಿಯನ್‌ಶಿಪ್‌ ಕುಸ್ತಿ: ಮೂರು ಕಂಚಿನ ಪದಕ ಗೆದ್ದ ಭಾರತ

ಉಲಾನ್‌ಬಾತರ್‌ (ಮಂಗೋಲಿಯಾ): ಏಷ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ದಿನ ಭಾರತ 3 ಕಂಚಿನ ಪದಕಗಳನ್ನು ಜಯಿಸಿದೆ. ಗ್ರೀಕೋ ರೋಮನ್‌ ವಿಭಾಗದಲ್ಲಿ ಕಣಕ್ಕಿಳಿದ ಐವರು ಸ್ಪರ್ಧಿಗಳಲ್ಲಿ ಮೂವರು ಪದಕಕ್ಕೆ ಕೊರಳೊಡ್ಡಿದರು.

ಮಂಗಳವಾರದ ಸ್ಪರ್ಧೆಯಲ್ಲಿ ಕಂಚಿನ ಪದಕದ ಸಾಧನೆಗೈದವರೆಂದರೆ ಸುನೀಲ್‌ ಕುಮಾರ್‌, ಅರ್ಜುನ್‌ ಹಾಲಕುರ್ಕಿ ಮತ್ತು ನೀರಜ್‌. ಇವರಲ್ಲಿ ಸುನೀಲ್‌ ಕುಮಾರ್‌ 87 ಕೆಜಿ ವಿಭಾಗದಲ್ಲಿ ಪದಕ ಗೆದ್ದರು.

ಇದನ್ನೂ ಓದಿ:ಅಗಲಿದ ಅಕ್ಕನಿಗೆ ಹರ್ಷಲ್‌ ಭಾವುಕ ಸಂದೇಶ

ಕಂಚಿನ ಸ್ಪರ್ಧೆಯಲ್ಲಿ ಅವರು ಆತಿಥೇಯ ನಾಡಿನ ಬ್ಯಾಟ್‌ಬಯಾರ್‌ ಲುಟ್‌ಬಯಾರ್‌ ವಿರುದ್ಧ ಆರಂಭದಲ್ಲೇ 5-0 ಮುನ್ನಡೆ ಸಾಧಿಸಿ ಗೆದ್ದು ಬಂದರು.

55 ಕೆಜಿ ವಿಭಾಗದಲ್ಲಿ ಅರ್ಜುನ್‌ 10-7 ಅಂತರದಿಂದ, 63 ಕೆಜಿ ವಿಭಾಗದಲ್ಲಿ ನೀರಜ್‌ 7-4 ಅಂತರದಿಂದ ಜಯ ಸಾಧಿಸಿದರು.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ಅಥ್ಲೆಟಿಕ್ಸ್ ದಿನ;ದೇಶದ ಕ್ರೀಡಾಪಟುಗಳಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಿಂದ ಗೌರವ

ವಿಶ್ವ ಅಥ್ಲೆಟಿಕ್ಸ್ ದಿನ;ದೇಶದ ಕ್ರೀಡಾಪಟುಗಳಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಿಂದ ಗೌರವ

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

PBKS vs RR: ಎರಡನೇ ತವರಲ್ಲಿ ಪ್ಲೇ ಆಫ್ಗೆ ಕಾದಿದೆ ರಾಜಸ್ಥಾನ್‌ ರಾಯಲ್ಸ್‌

PBKS vs RR: ಎರಡನೇ ತವರಲ್ಲಿ ಪ್ಲೇ ಆಫ್ಗೆ ಕಾದಿದೆ ರಾಜಸ್ಥಾನ್‌ ರಾಯಲ್ಸ್‌

Head Coach: BCCI keen on roping Stephen Fleming

Head Coach: ಫ್ಲೆಮಿಂಗ್‌ ಮೇಲೆ ಬಿಸಿಸಿಐ ಒಲವು?

T20 World Cup: India to play semifinal in Guyana if they reach semis

T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.