ಹುಬ್ಬಳ್ಳಿ ಗಲಭೆ: ಮಾಸ್ಟರ್ ಮೈಂಡ್ ವಾಸಿಂ ಪಠಾಣ್ ಮುಂಬಯಿಯಲ್ಲಿ ಪೊಲೀಸ್ ಬಲೆಗೆ


Team Udayavani, Apr 21, 2022, 4:11 PM IST

1-gfdgdfg

ಹುಬ್ಬಳ್ಳಿ :ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಲಭೆಗೆ ಪ್ರಚೋದನೆ ನೀಡಿದ್ದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್ ನಗರ ನಿವಾಸಿ ವಾಸಿಂ ಪಠಾಣನನ್ನು ವಶಕ್ಕೆ ಪಡೆದು, ಹಳೇ ಹುಬ್ಬಳ್ಳಿ ಠಾಣೆಗೆ ಕರೆದುಕೊಂಡು ಬರಲಾಗಿದೆ.

ಗಲಭೆ ನಂತರ ಮುಂಬಯಿಗೆ ಪಲಾಯಗೈದಿದ್ದ ಈತನನ್ನು ಖಚಿತ ಮಾಹಿತಿ ಮೇರೆಗೆ ತನಿಖಾಧಿಕಾರಿ ಅಲ್ತಾಫ ಮುಲ್ಲಾ ನೇತೃತ್ವದ ತಂಡ ಮುಂಬಯಿಯಲ್ಲಿ ವಶಕ್ಕೆ ಪಡೆದು, ವಿಮಾನ ಮೂಲಕ ಬೆಳಗಾವಿಗೆ ಕರೆತಂದು ಅಲ್ಲಿಂದ ರಸ್ತೆ ಮೂಲಕ ಹಳೇಹುಬ್ಬಳ್ಳಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕಿನ ಟ್ವೀಟ್ ಕಾರಣ: ಡಿ.ಕೆ. ಶಿವಕುಮಾರ್

ವಾಸಿಂ ಈ ಹಿಂದೆ ಲಾರಿ ಚಾಲಕನಾಗಿದ್ದ‌. ಈಗ ಜಿಮ್ ನಡೆಸಿಕೊಂಡಿದ್ದಾನೆ. ಇತ್ತೀಚೆಗೆ ಮೌಲ್ವಿ ತರ ಬಟ್ಟೆ ಹಾಕಿಕೊಂಡು ಓಡಾಡುತಿದ್ದ. ಅಲ್ಲದೇ ತನ್ನದೇ ಆದ ಬೆಂಬಲಿಗರ ಗುಂಪು ಕಟ್ಟಿಕೊಂಡು ತಿರುಗಾಡುತ್ತಿದ್ದ ಎಂದು ತಿಳಿದು ಬಂದಿದೆ.

ಪ್ರಕರಣದ ಮತ್ತಿಬ್ಬರಾದ ಮುಲ್ಲಾ ಓಣಿಯ ನಿವಾಸಿ ತಫೆಲ್ ಮುಲ್ಲಾ ಹಾಗೂ ಮಂಟೂರು ರಸ್ತೆ ಹರಿಶ್ಚಂದ್ರ ಕಾಲೋನಿಯ ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಪಾರಿಯನ್ನು ವಶಕ್ಕೆ ಪಡೆದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಟಾಪ್ ನ್ಯೂಸ್

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

court

Banned ಇಂಡಿಯನ್‌ ಮುಜಾಹಿದೀನ್‌ ಸಹ ಸಂಸ್ಥಾಪಕನಿಗೆ ಜಾಮೀನು

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ

rain

Delhi; ಬಿರುಗಾಳಿ ಸಹಿತ ಮಳೆಗೆ ರಾಜಧಾನಿ  ತತ್ತರ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಜಿ ಸಿಇಟಿ ಪಠ್ಯ ಪ್ರಕಟ: ಮುಂದಿನ ತಿಂಗಳು ಪರೀಕ್ಷೆ

ಪಿಜಿ ಸಿಇಟಿ ಪಠ್ಯ ಪ್ರಕಟ: ಮುಂದಿನ ತಿಂಗಳು ಪರೀಕ್ಷೆ

ವಿಚಾರಣ ನೋಟಿಸ್‌ ಸ್ವೀಕರಿಸಲು ಬಿವೈವಿ, ಅಮಿತ್‌ ಮಾಳವೀಯ ನಿರಾಕರಣೆ

ವಿಚಾರಣ ನೋಟಿಸ್‌ ಸ್ವೀಕರಿಸಲು ಬಿವೈವಿ, ಅಮಿತ್‌ ಮಾಳವೀಯ ನಿರಾಕರಣೆ

ಸಿಎಂಗೆ ಚೀಟಿ ಕೊಟ್ಟ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಸಿಎಂಗೆ ಚೀಟಿ ಕೊಟ್ಟ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

State Government ಪತನ ಎಚ್‌ಡಿಕೆ ಹಗಲುಗನಸು: ಸಚಿವ ಪಾಟೀಲ್‌

Karnataka ರಾಜ್ಯ ಸರಕಾರ ಪತನ ಎಚ್‌ಡಿಕೆ ಹಗಲುಗನಸು: ಸಚಿವ ಪಾಟೀಲ್‌

Holenarasipura Case: ಅತ್ಯಾಚಾರ ಕೇಸ್‌ನಲ್ಲಿ ದೇವರಾಜೇಗೌಡ ಬಂಧನ

Holenarasipura Case: ಅತ್ಯಾಚಾರ ಕೇಸ್‌ನಲ್ಲಿ ದೇವರಾಜೇಗೌಡ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

vimana

Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

1-wewqwqe

ಸನಾತನ ಸಂಸ್ಥೆ ಉಗ್ರ ಸಂಘಟನೆ: ಕಾಂಗ್ರೆಸ್‌ ನಾಯಕ ಚವಾಣ್‌

police crime

Fake encounter ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.