ನಾಲೆ-ಕೆರೆ ದುರಸ್ತಿಗೆ ಒತ್ತಾಯಿಸಿ ಮನವಿ ಸಲ್ಲಿಕೆ

Team Udayavani, Apr 21, 2022, 6:02 PM IST

lake-repair

ಮೊಳಕಾಲ್ಮೂರು: ತಾಲೂಕಿನ ರಂಗಯ್ಯನದುರ್ಗ ಜಲಾಶಯದ ಅಡಿಯಲ್ಲಿ ಬರುವ ಎಡ ಮತ್ತು ಬಲ ದಂಡೆ ನಾಲೆಗಳ ದುರಸ್ತಿ ಹಾಗೂ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಂಗಯ್ಯನದುರ್ಗ ಜಲಾಶಯ ವ್ಯಾಪ್ತಿಯ ಕೆರೆಗಳ ಮತ್ತು ಕಾಲುವೆಗಳ ನೀರು ಬಳಕೆದಾರರ ಸಂಘದಿಂದ ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಟಿ. ಸುರೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ರಂಗಯ್ಯನದುರ್ಗ ಜಲಾಶಯದ ನೀರು ಬಳಸಿಕೊಳ್ಳುವ ರೈತರಿಗೆ ಸುಮಾರು 10 ವರ್ಷಗಳಿಂದ ಆರ್‌.ಡಿ.ಪಿ ಜಲಾಶಯದಲ್ಲಿರುವ ನೀರನ್ನು ಅಚ್ಚುಕಟ್ಟು ಜಮೀನುಗಳಿಗೆ ಬಿಟ್ಟಿರುವುದಿಲ್ಲ. ಪ್ರಸ್ತುತ ಸುಮಾರು 27 ಅಡಿ ನೀರು ಜಲಾಶಯದಲ್ಲಿದ್ದು, ಕುಡಿಯುವ ನೀರಿಗೆ ಮಾತ್ರ ಬಳಸಲಾಗುತ್ತಿದೆ. ಹಾಗಾಗಿ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ಮುಳ್ಳಿನ ಜಾಲಿಗಿಡಗಳು ಬೆಳೆದಿವೆ. ಇದರಿಂದ ಈ ಎರಡೂ ನಾಲೆಗಳ ಕಾಲುವೆಗಳು ಹಾಳಾಗಿವೆ. ಈ ಜಲಾಶಯದ ನೀರನ್ನು ಇನ್ನಿತರ ಕೆರೆಗಳಿಗೆ ಹೊರಗೆ ಬಿಡಲಾಗದ ಕಾರಣ ಜರೂರಾಗಿ ನಾಲೆಗಳನ್ನು ದುರಸ್ತಿ ಮಾಡಿಕೊಡಬೇಕಾಗಿದೆ. ರಂಗಯ್ಯನದುರ್ಗ ಜಲಾಶಯವು ತುಂಬಿದಲ್ಲಿ ಸುಮಾರು 6 ಸಾವಿರ ಎಕರೆ ಜಮೀನುಗಳಿಗೆ ನೀರುಣಿಸುತ್ತದೆ. ಈ ಜಲಾಶಯವು 33 ಅಡಿಗಳ ಸಾಂದ್ರತೆಯನ್ನು ಹೊಂದಿದೆ. ಪ್ರಸ್ತುತ 27 ಅಡಿಗಳಷ್ಟು ನೀರಿರುವುದರಿಂದ ಬೇಸಾಯ ಮಾಡಿ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕಾಗಿದೆ. ತಾಲೂಕಿನಲ್ಲಿ ಬರುವ ಕೆರೆಗಳ ನೀರು ಹರಿದು ಬರುವುದರಿಂದ ರಾಜ ಕಾಲುವೆ ಹಾಗೂ ಕೆರೆಗಳಲ್ಲಿ ಬೆಳೆದಿರುವ ಜಂಗಲ್‌ ಮತ್ತು ಹೂಳು ತೆಗೆಸಿದ್ದಲ್ಲಿ ಕೆರೆಗಳಿಗೆ ಸರಾಗವಾಗಿ ನೀರು ಹರಿದುಬಂದು ಕೆರೆಯಲ್ಲಿ ನೀರು ಶೇಖರಣೆಯಾಗುತ್ತದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಬಿ.ಎಸ್. ಐಯ್ಯಣ್ಣ, ಸಿಪಿಐನ ಜಾಫರ್‌ ಷರೀಫ್‌, ಜಿ.ಆರ್. ಶ್ರೀನಿವಾಸ್‌, ವೈ. ಆಂಜನೇಯ, ಗಂಗಮ್ಮ, ಎನ್‌. ಸಿದ್ದಪ್ಪ, ಬಿ.ಎಚ್. ರುದ್ರಪ್ಪ, ಬಸವರಾಜ್‌, ಹೊನ್ನೂರಪ್ಪ, ಡಿ. ತಿಪ್ಪೇಸ್ವಾಮಿ, ಮರಿಸ್ವಾಮಿ, ಗೋವಿಂದರಾಜ್‌, ಪಿ.ಎಸ್.ನಂಜಪ್ಪ, ಎಂ.ಎಸ್‌. ರಾಜು, ಎನ್‌. ಮಲ್ಲಿಕಾರ್ಜುನ, ಪಾಪಣ್ಣ, ದುರುಗೇಶ್‌, ಪೂಜಾರಿ ತಿಪ್ಪೇಸ್ವಾಮಿ, ಕೆ.ಬಿ. ಪಾಪಣ್ಣ, ಬೋರಯ್ಯ ಇತರರು ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.