ಮ್ಯಾಕ್ರನ್‌-ಮರೈನ್‌ ಲೆಪೆನ್‌ ನಡುವೆ ಸಮಬಲ ಸಾಧ್ಯತೆ

ನಾಳೆ ಫ್ರಾನ್ಸ್‌ನಲ್ಲಿ ಅಧ್ಯಕ್ಷೀಯ ಚುನಾವಣೆ

Team Udayavani, Apr 23, 2022, 6:40 AM IST

ಫ್ರಾನ್ಸ್‌ ಅಧ್ಯಕ್ಷೀಯ ಚುನಾವಣೆ ಪ್ರಚಾರ ಅಂತ್ಯ

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ರವಿವಾರ ಅಧ್ಯಕ್ಷೀಯ ಚುನಾವಣೆ ನಡೆಯ­ಲಿದೆ. ಅದಕ್ಕಾಗಿ ಬಹಿರಂಗ ಪ್ರಚಾರ ಈಗಾ­ಗಲೇ ಮುಕ್ತಾಯವಾಗಿದೆ.

ಸದ್ಯ ಪ್ರಕಟವಾಗಿ­ರುವ ಸಮೀಕ್ಷೆಯ ಪ್ರಕಾರ ಹಾಲಿ ಅಧ್ಯಕ್ಷ ಇಮ್ಯಾನ್ಯುವೆಲ್‌ ಮಾಕ್ರನ್‌ ತಮ್ಮ ಪ್ರತಿಸ್ಪರ್ಧಿ “ನ್ಯಾಶನಲ್‌ ರ್‍ಯಾಲಿ’ ಪಕ್ಷದ ಮರೈನ್‌ ಲೆ ಪೆನ್‌ಗಿಂತ ಕೊಂಚ ಮುಂದಿದ್ದಾರೆ.

ಹಾಲಿ ಅಧ್ಯಕ್ಷರಿಗೆ ಶೇ.57.5 ಮತಗಳು ಸಮೀಕ್ಷೆಯಲ್ಲಿ ಪ್ರಾಪ್ತವಾಗಿದ್ದರೆ, ಲೆ ಪೆನ್‌ ಅವರಿಗೆ ಶೇ.42.5 ಮತಗಳು ಬಂದಿವೆ. ಹೀಗಾಗಿ, ಸಮಬಲದ ಹೋರಾಟ ನಡೆಯುವ ನಿರೀಕ್ಷೆ ಇದೆ.

ಕರ್ನಾಟಕದಲ್ಲಿ ಹೆಚ್ಚು ಚರ್ಚೆಗೆ ಬಂದಿದ್ದ ಹಲಾಲ್‌ ಮತ್ತು ಹಿಜಾಬ್‌ ವಿಚಾರವೂ ಅಲ್ಲಿ ಪ್ರಸ್ತಾವಗೊಂಡಿದೆ. ಶುಕ್ರವಾರ ನಡೆದಿದ್ದ ಪ್ರಚಾರದ ವೇಳೆ, ಮರೈನ್‌ ಲೆ ಪೆನ್‌ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿ­ದ್ದಾರೆ ಎಂದು ಮ್ಯಾಕ್ರಾನ್‌ ದೂರಿದ್ದರೆ, ಮ್ಯಾಕ್ರಾನ್‌ ಹಾಕಿಕೊಂಡಿ­ರುವ ಪಿಂಚಣಿ ಯೋಜ­ನೆಯು ದೇಶದ ಜನರನ್ನು ಜೀವ ನ­­ಪೂರ್ತಿ ದುಡಿಯುವಂತೆ ಮಾಡು­ತ್ತದೆ ಎಂದು ಮರೈನ್‌ ಆರೋಪಿಸಿದ್ದಾರೆ.

2017ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲೂ ಪರಸ್ಪರ ಎದುರಾಳಿ­ಗಳಾಗಿದ್ದರು. ಅದರಲ್ಲಿ ರಾಜಕೀಯ ಕುಟುಂಬದಿಂದಲೇ ಬಂದಿರುವ ಮರೈನ್‌ರನ್ನು ಆಗ ತಾನೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ರಾನ್‌ ಅತ್ಯಂತ ಕಡಿಮೆ ಅಂತರದಲ್ಲಿ ಸೋಲಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.