ಕುಲ್ಗಾಮ್ ನಲ್ಲಿ ಎನ್‌ಕೌಂಟರ್ :ಪಾಕಿಸ್ಥಾನಿ ಜೆಇಎಂ ಉಗ್ರನ ಹತ್ಯೆ
Team Udayavani, Apr 23, 2022, 6:42 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಪಾಕಿಸ್ಥಾನಿ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ಮಿರ್ಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ ವೇಳೆ, ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ಎನ್‌ಕೌಂಟರ್‌ಗೆ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿ ಕೊಲ್ಲಲ್ಪಟ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಹತ್ಯೆಯಾದ ಉಗ್ರ ಪಾಕಿಸ್ಥಾನಿ ಪ್ರಜೆ ಮತ್ತು ಜೆಎಂ ಸಂಘಟನೆಗೆ ಸೇರಿದವ ಎಂದು ಟ್ವಿಟರ್‌ನಲ್ಲಿ ಬರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ