ಸೆ.23,24 ಮತ್ತು 25 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
Team Udayavani, Apr 23, 2022, 8:04 PM IST
ಬೆಂಗಳೂರು: ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಸೆ.23,24 ಮತ್ತು 25 ರಂದು ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿಗೊಳಿಸಲಾಯಿತು ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಮಾಹಿತಿ ನೀಡಿದ್ದಾರೆ.
ಹಾವೇರಿಯಲ್ಲಿ 86 ನೇ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಪೂರ್ವಭಾವಿ ಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ವಭಾವಿ ಸಭೆ ಕರೆದಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಹಾವೇರಿ ಜಿಲ್ಲಾಧಿಕಾರಿ ರಮಣದೀಪ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ