ಬೇರೆ ಪಕ್ಷಗಳ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ: ನಳೀನ್‌ಕುಮಾರ್‌ ಕಟೀಲ್‌

Team Udayavani, Apr 24, 2022, 10:45 PM IST

ಬೇರೆ ಪಕ್ಷಗಳ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ: ನಳೀನ್‌ಕುಮಾರ್‌ ಕಟೀಲ್‌

ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಬೇರೆ ಪಕ್ಷಗಳ ಅನೇಕ ನಾಯಕರು ಬಿಜೆಪಿ ಸಿಎಂ ಹಾಗೂ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ನಡೆದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ವೇಳೆಗೆ ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಬಿಜೆಪಿಯಲ್ಲಿ ಬಹಳಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಹೊರಗಿನವರನ್ನು ಸೇರಿಸಿಕೊಳ್ಳುವುದು ಹೆಚ್ಚು ಅವಶ್ಯಕತೆ ಬರುವುದಿಲ್ಲ ಎಂದರು.

ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸಂಪರ್ಕದಲ್ಲಿ ಇದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾವು ತೆಗೆದುಕೊಂಡ ನಿರ್ಣಯವನ್ನು ವರಿಷ್ಠರ ಗಮನಕ್ಕೆ ತರುತ್ತೇವೆ. ಪಕ್ಷ ಸೇರ್ಪಡೆಗೆ ಅಮಿತ್‌ ಶಾ ಬರುತ್ತಾರೆ ಅಂತ ಏನೂ ಇಲ್ಲ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕೆ ರಾಷ್ಟ್ರೀಯ ನಾಯಕರ ಒಪ್ಪಿಗೆ ಪಡೆದುಕೊಳ್ಳುತ್ತೇವೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಯಾರನ್ನು ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಅವಲೋಕನ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.

ಎಲೆಕ್ಷನ್‌ ಕ್ಯಾಬಿನೆಟ್‌ ಪ್ರಸ್ತಾಪ ಇಲ್ಲ: ಎಲೆಕ್ಷ್ಯನ್‌ ಕ್ಯಾಬಿನೆಟ್‌ ರಚನೆ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಸರ್ಕಾರ ಮತ್ತು ಪಕ್ಷ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎಲ್ಲ ರೀತಿಯ ಸಮೀಕ್ಷೆ ಮಾಡಲಾಗುವುದು. ಜನರ ಅಭಿಪ್ರಾಯಗಳನ್ನೂ ಪರಿಗಣಿಸಲಾಗುವುದು ಎಂದರು. ಇದೇ ವೇಳೆ, ಸ್ವಾಮೀಜಿಗಳಿಗೆ 50 ಕ್ಷೇತ್ರ ಬಿಟ್ಟು ಕೊಡುವಂತೆ ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬ್ರಹ್ಮಾನಂದ ಸ್ವಾಮೀಜಿಗಳು ನಮ್ಮ ಗುರುಗಳು. ಅವರ ಮೇಲೆ ಅಪಾರ ಗೌರವ ಇದೆ. ರಾಜಕಾರಣದ ಬಗ್ಗೆ ಅವರು ಏನು ಹೇಳಿ¨ªಾರೋ ನನಗೆ ಗೊತ್ತಿಲ್ಲ. ಅವರ ಹೇಳಿಕೆ ಬಗ್ಗೆ ವಿಚಾರಿಸುತ್ತೇನೆ ಎಂದರು.

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

SSLC ಪರೀಕ್ಷೆಗೆ ಇನ್ನು ಕೃಪಾಂಕ ಇಲ್ಲ; ಫ‌ಲಿತಾಂಶ ಹಿನ್ನೆಲೆಯಲ್ಲಿ ಸಿಎಂ ಗರಂ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.