ಅಭಿವೃದ್ಧಿ ವಿಚಾರ ಜನರಿಗೆ ತಲುಪಲಿ: ಹರೀಶ್‌ ಪೂಂಜ

ಬಿಜೆಪಿ ಮಂಡಲ ಕಾರ್ಯನಿರ್ವಹಣ ತಂಡದ ಸಭೆ

Team Udayavani, Apr 25, 2022, 9:55 AM IST

poonja

ಬೆಳ್ತಂಗಡಿ: ಕಳೆದ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು 4 ವರ್ಷಗಳ ಅವಧಿಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಈಡೇರಿಸುವ ಕೆಲಸ ಮಾಡಲಾಗಿದ್ದು, ಪಕ್ಷದ ಕಾರ್ಯಕರ್ತರು ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದ್ದಾರೆ.

ಅಳದಂಗಡಿ ಸ್ವರಾಜ್‌ ಸಭಾಭವನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣ ತಂಡದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಬಿಜೆಪಿ ರಾಷ್ಟ್ರ ಚಿಂತನೆಯ ಆಧಾರದಲ್ಲಿ ಕೆಲಸವನ್ನು ಮಾಡುತ್ತಿದೆ ಎಂದರು. ರಾಜ್ಯದಲ್ಲಿ ಗಲಭೆ ಎಬ್ಬಿಸಿ, ಜನರಲ್ಲಿ ಗೊಂದಲವನ್ನು ಉಂಟು ಮಾಡಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಪಕ್ಷ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ನರೇಂದ್ರ ಮೋದಿಯಂತೆ ಕೆಲಸ ಮಾಡಿದರೆ ಕಾಂಗ್ರೆಸ್‌ ಧ್ವಂಸ ಆಗಲಿದೆ ಎಂದರು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್‌ ಶೆಟ್ಟಿ ಕಣ್ಣೂರು ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾತನಾಡಿದರು.

ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್‌ ಗೌಡ ನಾವೂರು, ಶಶಿಧರ್‌ ಅಳದಂಗಡಿ, ಸುಧೀರ್‌ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಅಳದಂಗಡಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸದಾನಂದ ಉಂಗಿಲಬೈಲು ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್‌ ಮತ್ತು ಸಹಕಾರ ಭಾರತಿ ಅಧ್ಯಕ್ಷ ರಾಜೇಶ್‌ ಪೆಂರ್ಬುಡ ನಿರೂಪಿಸಿದರು. ಅಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ವಿಶ್ವನಾಥ ಹೊಳ್ಳ ವಂದಿಸಿದರು.

ಸರಕಾರದತ್ತ ಒಲವು

ಸಮಾರೋಪ ಭಾಷಣ ಮಾಡಿದ ಬಿಜೆಪಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರತಾಪಸಿಂಹ ನಾಯಕ್‌, ನಿರ್ದಿಷ್ಟ ವಿಚಾರಧಾರೆ, ರಾಷ್ಟ್ರೀಯತೆ, ಜನಸಾಮಾನ್ಯರ ನಾಡಿಮಿಡಿತದಿಂದ ರಾಜ್ಯದಲ್ಲಿ ನಮ್ಮ ಸರಕಾರದ ಪರವಾದ ಭಾವನೆ ಜನರಲ್ಲಿದೆ. ಇದನ್ನು ಉಳಿಸಲು ನಾವು ಕೆಲಸ ಮಾಡಬೇಕಾಗಿದೆ. ಆದರೆ ಕೋರ್ಟ್‌ ಆದೇಶವನ್ನೇ ಒಪ್ಪದಂತಹ ಸ್ಥಿತಿ ಇರುವಂತ ಒಂದು ವರ್ಗವನ್ನು ಓಲೈಸುವ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಪರಿಸ್ಥಿತಿ ಏನಾದೀತು ಎಂಬುದನ್ನು ಜನರಿಗೆ ತಿಳಿಸುವ ಕಾಲ ಬಂದಿದೆ ಎಂದರು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.