ಆಹಾರ-ವ್ಯವಹಾರ,ಹಣ ಗಳಿಕೆಯ ಜೀವನ ಕ್ರಮದಿಂದ‌ ಆರೋಗ್ಯ ಅಪಾಯದಲ್ಲಿದೆ: ಸ್ಪೀಕರ್ ಕಾಗೇರಿ

Team Udayavani, Apr 26, 2022, 12:37 PM IST

Untitled-1

ಶಿರಸಿ: ನಮ್ಮ ಆರೋಗ್ಯಕ್ಕೆ ನಾವೇ ಜವಬ್ದಾರರು. ಆದರೆ, ಇಂದು ಆಹಾರ ವ್ಯವಹಾರ, ಹಣ ಗಳಿಕೆಯ ಜೀವನ ಕ್ರಮದಿಂದ‌ ಆರೋಗ್ಯ ಕ್ಷೇತ್ರ ಅಪಾಯದಲ್ಲಿದೆ‌ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕಿಸಿದರು.

ಮಂಗಳವಾರ ನಗರದ‌ ಅಂಬೇಡ್ಕರ್ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಅಡಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ‌ ಮಹೋತ್ಸವದ ತಾಲೂಕು‌ ಮಟ್ಟದ ಆರೋಗ್ಯ‌‌ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಆರೋಗ್ಯ ಹದಗೆಟ್ಟಿದೆ.‌ ಜನರ ಆರೋಗ್ಯ‌ ಹೀಗಾದರೆ  ಹೇಗೆ ಎಂಬ ಪ್ರಶ್ನೆ ಸರಕಾರಕ್ಕೂ ಕಾಡುತ್ತಿದೆ ಎಂದ ಅವರು ಆಹಾರ ಕ್ರಮ, ಒತ್ತಡ‌ ಜೀವನ ಶೈಲಿ ಹದಗೆಡಲು‌ ಕಾರಣ ಎಂದರು.

ಕೇಂದ್ರದ ಆಯುಷ್ಮಾನ್ ಭಾರತ ಜೊತೆಗೆ ಯಶಸ್ವಿನಿ ಯೋಜನೆ‌ ಕೂಡ ರಾಜ್ಯ ಸರಕಾರ ಆರಂಭಿಸಿ ಜನರಿಗೆ ನೆರವಾಗುತ್ತಿದೆ ಎಂದು ಬಣ್ಣಿಸಿದ ಅವರು, ಜನರ ಆರೋಗ್ಯ ರಕ್ಷಣೆಗೆ ಜನರ ಉತ್ಸಾಹ ಜನರಲ್ಲಿ ‌ಪ್ರಾರಂಭವಾಗಿದೆ. ಆರೋಗ್ಯ‌ ಮೇಳದ ಸೌಲಭ್ಯ ಪಡೆಯಬೇಕು. ಸರಕಾರದಿಂದ 35ಕ್ಕೂ ಅಧಿಕ ಕಾರ್ಯಕ್ರಮ ಇದೆ. ಅದರ ಜಾಗೃತಿ ಮೂಡಿಸುವ ಕಾರ್ಯ ಆಗಿದೆ ಎಂದರು.

ಕೊರೋನಾ‌ ನಾಲ್ಕನೇ ಅಲೆ‌ ಪ್ರಾರಂಭವಾಗಿದೆ. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಒಂದನೇ, ಎರಡನೇ‌ ಲಸಿಕೆ ಪಡೆಯುವ ಜೊತೆಗೆ ಬೂಸ್ಟರ್ ಡೋಸ್ ಕೂಡ ಪಡೆಯಲು ಮುಂದಾಗಬೇಕು. ಇನ್ನೂ ಪ್ರಥಮ ಲಸಿಕೆ ಪಡೆಯದೇ ಇದ್ದರೂ ಕಡ್ಡಾಯವಾಗಿ ಪಡೆಯಬೇಕು ಎಂದೂ ಸಲಹೆ‌ ಮಾಡಿದರು.

ನಗರಸಭೆ ಅಧ್ಯಕ್ಷ ‌ಗಣಪತಿ‌ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಸೀಲ್ದಾರ ಎಂ.ಆರ್.ಕುಲಕರ್ಣಿ ಇತರರು ಇದ್ದರು. ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ತಪಾಸಣೆ ನಡೆಸಲಾಯಿತು.

ಸುಮಂಗಲಾ ನಾಯ್ಕ ಪ್ರಾರ್ಥಿಸಿದರು. ಡಾ. ನಂದಾ ಸ್ವಾಗತಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ. ವಿನಾಯಕ‌ ಕಣ್ಣಿ ಪ್ರಾಸ್ತಾವಿಕ ‌ಮಾತನಾಡಿದರು. ಡಾ. ದಿನೇಶ ಹೆಗಡೆ, ಡಾ. ಜಗದೀಶ ಯಾಜಿ ಇತರರು ಇದ್ದರು.

ಸಣ್ಣ ನಾಲಿಗೆಯ ಮೇಲೆ‌ ಸೆಕೆಂದುಗಳ ಕಾಲ  ಆಹಾರ ಇದೆ. ಅದರ ರುಚಿಗಾಗಿ ಆರೋಗ್ಯವನ್ನೇ  ಹಾಳು ಮಾಡುಕೊಳ್ಳುತ್ತಿದ್ದೇವೆ.-ಕಾಗೇರಿ, ಸ್ಪೀಕರ್

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.