ಮಲಯಾಳಂನ ಖ್ಯಾತ ನಟ, ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ದಾಖಲು


Team Udayavani, Apr 27, 2022, 4:29 PM IST

ಲೈಂಗಿಕ ಕಿರುಕುಳ ಆರೋಪ : ನಟ, ನಿರ್ಮಾಪಕ  ವಿಜಯ್ ಬಾಬು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಕೇರಳ : ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಮಲಯಾಳಂ ನ ಖ್ಯಾತ ನಟ – ನಿರ್ಮಾಪಕ ವಿಜಯ್ ಬಾಬು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಎ. 22 ರಂದು ಮಹಿಳೆಯೋರ್ವರು ನೀಡಿರುವ ದೂರಿನ ಮೇಲೆ ದಕ್ಷಿಣ ಎರ್ನಾಕುಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದಹಾಗೆ ಮಹಿಳೆ ನೀಡಿದ ದೂರಿನಲ್ಲಿ ನಿರ್ಮಾಪಕ ವಿಜಯ್ ಬಾಬು ನನ್ನ ಮೇಲೆ ಹಲವು ಬಾರಿ ದೈಹಿಕ ಹಲ್ಲೆ ನಡೆಸಿದ್ದಾರೆ ಅಲ್ಲದೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ತಿಳಿಸಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.

ಇತ್ತ ದೂರು ದಾಖಲಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ ತಲೆಮರೆಸಿಕೊಂಡಿದ್ದ ವಿಜಯ್ ಬಾಬು ಫೇಸ್ ಬುಕ್ ಲೈವ್ ನಲ್ಲಿ ತಾನು ನಿರಪರಾಧಿ ಈ ಪ್ರಕರಣದಲ್ಲಿ ನಿಜವಾದ ಸಂತ್ರಸ್ತ ನಾನು ಎಂದು ಹೇಳಿಕೊಂಡಿದ್ದ ಬಾಬು ದೂರುದಾರೆ ಮಹಿಳೆಯ ಹೆಸರನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ .

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಹಿಳೆ ನೀಡಿದ ದೂರಿನ ಜೊತೆಗೆ ಮಹಿಳೆಯ ಗುರುತನ್ನು ಬಹಿರಂಗಪಡಿಸಿದ ಕುರಿತಾಗಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಟ್ವೀಟರ್ ಖರೀದಿ ಎಫೆಕ್ಟ್: ಅಬ್ಬಾ… ಮಸ್ಕ್ ಒಡೆತನದ ಟೆಸ್ಲಾ ಕಂಪನಿಗಾದ ನಷ್ಟ ಎಷ್ಟು ಗೊತ್ತಾ?

ಎಪ್ರಿಲ್ 22 ರಂದು ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ, ಬಳಿಕ ಫೇಸ್ ಬುಕ್ ಪೋಸ್ಟ್ ಮೂಲಕ ತನ್ನ ಮೇಲಾದ ದೌರ್ಜನ್ಯವನ್ನು ವಿವರಿಸಿದ್ದಾರೆ. ಮೊದಮೊದಲು ಒಳ್ಳೆಯ ಗೆಳೆಯನಂತೆ ನಟಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಅಲ್ಲದೆ ಅಮಲು ಪದಾರ್ಥಗಳನ್ನು ನೀಡಿ ನನ್ನ ವಿಡಿಯೋ ಮಾಡಿ ನನಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ನನ್ನಂತೆಯೇ ಇತರ ಮಹಿಳೆಯರು ಇವರ ಬಲೆಯಲ್ಲಿ ಬಿದ್ದಿರಬಹುದು ಎಂಬ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹವಾಗಿದ್ದರೂ, ಈ ಆರೋಪವನ್ನು ಎದುರಿಸಲು ಸಿದ್ಧ ಎಂದು ವಿಜಯ್ ಬಾಬು ಹೇಳಿದ್ದಾರೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.