ಕನ್ನಡಿಗರು ಗೋವಾದಲ್ಲಿ ಕನ್ನಡ ಉಳಿಸಿ ಬೆಳೆಸಬೇಕು : ಸಿದ್ದಣ್ಣ ಮೇಟಿ

Team Udayavani, Apr 28, 2022, 3:55 PM IST

1-aadadasd

ಪಣಜಿ: ಗೋವಾದಲ್ಲಿ ನಾವು 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದೇವೆ. ಆದರೆ ನಮ್ಮ ಮಕ್ಕಳು, ಮೊಮ್ಮಕ್ಕಳು ಕೂಡ ಕನ್ನಡ ಭಾಷೆಯನ್ನು ಉಳಿಸಿಕೊಂಡು ಹೋಗಲು ಗೋವಾದಲ್ಲಿರುವ ಎಲ್ಲ ಕನ್ನಡಿಗರು ಒಗ್ಗಟ್ಟಾಗಿ ಗೋವಾದಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಗೋವಾದಲ್ಲಿ ಹೆಚ್ಚು ಹೆಚ್ಚು ಕನ್ನಡ ಭಾಷೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಹೇಳಿದರು.

ಮಾಪ್ಸಾದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಉತ್ತರ ಗೋವಾದ ಜಿಲ್ಲಾ ಹಾಗೂ ತಾಲೋಕು ಸಮಿತಿ ಆಯ್ಕೆ ಸಭೆಯಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ಮಾತನಾಡಿ      ಗೋವಾದಲ್ಲಿ ಕನ್ನಡಿಗರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಶಾಲೆಯಲ್ಲಿ ಜಾತಿ ಕಾಲಂ ಇಲ್ಲದಿರುವುದು ಕನ್ನಡಿಗರಿಗೆ ಹೆಚ್ಚಿನ ತೊಂದರೆಯುಂಟಾಗುವಂತಾಗಿದೆ. ಕರ್ನಾಟಕ ಹಾಗೂ ಗೋವಾ ಸರ್ಕಾರ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಬೇಕಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಿದ್ಧಣ್ಣ ಮೇಟಿ ಆಗ್ರಹಿಸಿದರು.

ಗೋವಾದಲ್ಲಿರುವ ಕನ್ನಡಿಗರು ಒಗ್ಗಟ್ಟಾಗಿದ್ದಾಗ ಮಾತ್ರ ಕನ್ನಡಗರ ಸಮಸ್ಯೆ ಬಗೆಹರಿಸಲು ಸಾಧ್ಯ. ನಾವು ಒಗ್ಗಟ್ಟಾಗಿದ್ದಾಗ ಮಾತ್ರ ಸರ್ಕಾರವು ನಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲಿದೆ. ಇದರಿಂದಾಗಿ ಗೋವಾದಲ್ಲಿರುವ ಕನ್ನಡಿಗರೆಲ್ಲರೂ ಸಂಘಟನೆಗಳ ಮುಖಾಂತರ ಒಟ್ಟಾಗಿರುವ ಮೂಲಕ ಹೊರನಾಡ ಗೋವಾದಲ್ಲಿ ಕನ್ನಡ ಉಳಿಸಿ ಬೆಳೆಸಿ ಕನ್ನಡ ತಾಯಿಯ ಸೇವೆ ಮಾಡೋಣ ಎಂದರು.

ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಂಮತಪ್ಪ ಶಿರೂರ್ ಮಾತನಾಡಿ, ಗೋವಾದಲ್ಲಿ ಇಷ್ಟು ಶೀಘ್ರವಾಗಿ ಕನ್ನಡ ಸಾಹಿತ್ಯ ಪರಿಷತ್‍ನ ಎಲ್ಲ ಘಟಕಗಳ ಸ್ಥಾಪನೆಗೆ ಕನ್ನಡಿಗರು ಆಸಕ್ತಿಯಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮುಂದೆ ಬರುತ್ತಿರುವುದು ಹೆಮ್ಮೆಯ ಸಂಗತಿ. ಮುಂಬರುವ ದಿನಗಳಲ್ಲಿ ಇದೇ ರೀತಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದರು.

ಮಾಪ್ಸಾ ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್, ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ನಾಗರಾಜ ಗೋಂದಕರ್, ಸುರೇಶ ಕೊಟ್ಟಿಗೇರಿ, ನಿಂಗಪ್ಪಾ ಪಾಟೋಳ, ಶರಾವತಿ ಬಾಲಚಂದ್ರ ಜೋಶಿ, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉತ್ತರ ಗೋವಾ ಜಿಲ್ಲಾ ಸಮಿತಿ, ತಾಲೂಕು ಸಮಿತಿಗಳ ಪದಾಧಿಕಾರಿಗಳನ್ನು ಅಧೀಕೃತವಾಗಿ ಘೋಷಿಸಲಾಯಿತು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.