ಮುಂಬಯಿ: ಗರ್ಭಿಣಿಯ ಕತ್ತು ಹಿಸುಕಿ ಹತ್ಯೆ


Team Udayavani, Apr 28, 2022, 11:00 PM IST

Untitled-1

ಮುಂಬಯಿ: ವ್ಯಕ್ತಿಯೊಬ್ಬ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ನಿವಾಸದಲ್ಲಿ  ಕತ್ತು ಹಿಸುಕಿ ಹತ್ಯೆಗೈದ ಘಟನೆ ಮುಂಬಯಿ ಕುರ್ಲಾ ಪ್ರದೇಶದಲ್ಲಿ  ಸಂಭವಿಸಿದೆ.

ಸಂತ್ರಸ್ತೆ ಕೋಮಲ್‌ ಸಂಜಯ್‌ ಸೋನ್ಕರ್‌ (20) ಬುಧವಾರ ಮಧ್ಯಾಹ್ನ ತನ್ನ ಮನೆಯಲ್ಲಿ  ಶವವಾಗಿ ಪತ್ತೆಯಾಗಿದ್ದು, ಭ್ರೂಣವೂ ಗರ್ಭದಲ್ಲಿ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಅರ್ಜುನ್‌ ಸೋನ್ಕರ್‌ (22) ಸಂತ್ರಸ್ತೆಯ ಪತಿ ಸಂಜಯ್‌ ಅವರ ಸೋದರ ಸಂಬಂಧಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಅವರೊಂದಿಗೆ ವಾಸಿಸುತ್ತಿದ್ದ. ಕೊಲೆಗೆ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.