ಟಾಟಾದಿಂದ 80 ಸಾವಿರ ವಿದ್ಯುತ್ ಚಾಲಿತ ವಾಹನ
Team Udayavani, Apr 29, 2022, 10:00 PM IST
ನವದೆಹಲಿ/ಮುಂಬೈ: ಪ್ರಸಕ್ತ ವಿತ್ತೀಯ ವರ್ಷದಲ್ಲಿ ಟಾಟಾ ಮೋಟರ್ಸ್ 80 ಸಾವಿರಕ್ಕಿಂತ ಹೆಚ್ಚು ವಿದ್ಯುತ್ ಚಾಲಿತ ವಾಹನಗಳನ್ನು ಉತ್ಪಾದಿಸುವ ಗುರಿ ಹಾಕಿಕೊಂಡಿದೆ.
ಹೀಗೆಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು “ರಾಯಿಟರ್ಸ್’ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಎಷ್ಟು ಪ್ರಮಾಣದಲ್ಲಿ ವಾಹನಗಳನ್ನು ಉತ್ಪಾದಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಲು ಅವರು ನಿರಾಕರಿಸಿದ್ದಾರೆ.
ದೇಶದಲ್ಲಿ ವಿದ್ಯುತ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂಬ ಅಂಶವನ್ನು ಒಪ್ಪಿಕೊಂಡಿದ್ದಾರೆ.
2021-22ನೇ ಸಾಲಿನಲ್ಲಿ ಕಂಪನಿ 19 ಸಾವಿರ ವಿದ್ಯುತ್ ವಾಹನಗಳನ್ನು ಉತ್ಪಾದಿಸಿತ್ತು ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ:‘ವಾಮನ’ ಕನ್ನಡ ಸಿನಿಮಾದ ನಾಯಕಿಯಾಗಿ ಪುತ್ತೂರಿನ ರಚನಾ ರೈ
ದೇಶದಲ್ಲಿ ಉತ್ಪಾದನೆಯಾಗುವ ವಿದ್ಯುತ್ ವಾಹನಗಳ ಪೈಕಿ ಶೇ.90 ಪಾಲು ಟಾಟಾ ಮೋಟರ್ಸ್‌ನದ್ದೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ