4ನೇ ಅಲೆಯ ಭೀತಿ: ಭಾರತದಲ್ಲಿ 24ಗಂಟೆಯಲ್ಲಿ 3,688 ಕೋವಿಡ್ ಪ್ರಕರಣ ಪತ್ತೆ, 50 ಮಂದಿ ಸಾವು
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,684ಕ್ಕೆ ತಲುಪಿದೆ
Team Udayavani, Apr 30, 2022, 10:30 AM IST
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,688 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 50 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಏಪ್ರಿಲ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ವರದಕ್ಷಿಣೆ ಹಣ ನೀಡಿಲ್ಲವೆಂದು ಸಂಬಂಧಿಕರಿಂದ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ನೀಚ!
ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,75,864ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,684ಕ್ಕೆ ತಲುಪಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ಹೇಳಿದೆ.
ಒಂದೇ ದಿನದಲ್ಲಿ 2,755 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,33,377ಕ್ಕೆ ಏರಿಕೆಯಾಗಿದೆ.
24ಗಂಟೆಯಲ್ಲಿ 883 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.74ರಷ್ಟಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.066ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ