ನಟಿ ಜಾಕ್ವೆಲಿನ್ ಫರ್ನಾಂಡೀಸ್ 7.27 ಕೋಟಿ ರೂ. ಆಸ್ತಿ ಇಡಿಯಿಂದ ಜಪ್ತಿ
Team Udayavani, Apr 30, 2022, 1:34 PM IST
ಮುಂಬಯಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾನ್ಮನ್ ಸುಕೇಶ್ ಚಂದ್ರಶೇಖರ್ ಲಗತ್ತಿಸಲಾದ ಆಸ್ತಿಯು ಸ್ಥಿರ ಠೇವಣಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಜಾಕ್ವೆಲಿನ್, ಸುಕೇಶ್ ನಡುವೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಜಾರಿ ನಿರ್ದೇಶನಾಲಯ ಕಲೆಹಾಕಿತ್ತು. ಜ್ಯಾಕ್ವೆಲಿನ್ರ ವಿರುದ್ಧ “ಲುಕ್ ಔಟ್ ಸರ್ಕ್ಯುಲರ್ ‘ ಜಾರಿ ಗೊಳಿಸಿ ವಿಚಾರಣೆಗೊಳಪಡಿಸಿತ್ತು.
ಸುಕೇಶ್ ಚಂದ್ರಶೇಖರ್ ನಿಂದ ಜಾಕ್ವೆಲಿನ್ 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದು, ಅದರಲ್ಲಿ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದೆ ಎನ್ನುವ ವಿಚಾರ ಬಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ