‘ಸಿಎಂ ಬದಲಾವಣೆ ಇಲ್ಲ’; ಅತೃಪ್ತ ಬಣದ ನಿರೀಕ್ಷೆ ಹುಸಿಗೊಳಿಸಿದ ಅಮಿತ್ ಶಾ ‘ಲಂಚ್ ಪೇ ಚರ್ಚಾ’

Team Udayavani, May 3, 2022, 3:45 PM IST

‘ಸಿಎಂ ಬದಲಾವಣೆ ಇಲ್ಲ’; ಅತೃಪ್ತ ಬಣದ ನಿರೀಕ್ಷೆ ಹುಸಿಗೊಳಿಸಿದ ಅಮಿತ್ ಶಾ ‘ಲಂಚ್ ಪೇ ಚರ್ಚಾ’

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ ಅಮಿತ್ ಶಾ ಅವರ “ಲಂಚ್ ಪೇ ಚರ್ಚಾ” ಬಿಜೆಪಿಯ ಅತೃಪ್ತ ಬಣದ ನಿರೀಕ್ಷೆ ಹುಸಿಗೊಳಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸ್ಥಾನ ಸದ್ಯಕ್ಕೆ ಗಟ್ಟಿ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಮೂರರಿಂದ ನಾಲ್ಕು ಉಪಮುಖ್ಯಮಂತ್ರಿಯನ್ನು ಒಳಗೊಂಡಂತೆ ಸಂಪುಟ ಪುನಾರ್ರಚನೆ ನಿಶ್ಚಿತ ಎಂದು ಬಿಜೆಪಿ‌ ಮೂಲಗಳು ಹೇಳಿವೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ‌‌ ನಿವಾಸದಲ್ಲಿ ಸಚಿವರು, ಶಾಸಕರು, ಸಂಸದರಿಗೆ ಆಯೋಜಿಸಿದ ಭೋಜನ‌ ಕೂಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.‌ಆದರೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜತೆ ಪ್ರತ್ಯೇಕವಾಗಿ ಊಟದ ಜತೆ ಮಾತುಕತೆ ನಡೆಸಿದ್ದಾರೆ. ಆದರೆ ಈ ರೌಂಡ್ ಟೇಬಲ್ ಮೀಟಿಂಗ್ ಗುಟ್ಟೇನು? ಎಂಬುದು ಮಾತ್ರ ರಹಸ್ಯವಾಗಿದೆ. ಆದರೆ ಉಳಿದ ಸಚಿವರು, ಶಾಸಕರು, ಮುಖಂಡರ ಜತೆಗೆ ಯಾವುದೇ ಮಾತುಕತೆ ನಡೆದಿಲ್ಲ.

ಆದರೆ ಅಮಿತ್ ಶಾ ಆಗಮನದಿಂದ ಇಲ್ಲಿಯವರೆಗೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಅವರ‌ ಮನೆಗೂ ಅವರು ಭೇಟಿ ನೀಡಿ‌ ಕುಟುಂಬ ಸದಸ್ಯರ ಜತೆಗೂ ಕೆಲ ಸಮಯ ಕಳೆದಿರುವುದರಿಂದ ಇದೆಲ್ಲವೂ ಊಹಾಪೋಹ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಶಾ ಔತಣ ಕೂಟದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಲಿಲ್ಲ: ಶೆಟ್ಟರ್

ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪವೇ ಇಲ್ಲ. ‌ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ ಎಂದು ಹೇಳಿದರೆ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು‌ ಹೇಳಿದ್ದಾರೆ.

ಬಿಎಸ್ ವೈ ಅಭಯ : ಭೋಜನ ಕೂಟಕ್ಕೂ‌ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಿಎಂ‌ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆಯೇ‌ ಇಲ್ಲ. ಇನ್ನು ಎರಡು ಮೂರು ದಿನದಲ್ಲಿ‌ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದ್ದಾರೆ. ಹೀಗಾಗಿ ಕಳೆದ ಕೆಲ‌‌ ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸುದ್ದಿ‌ ಮತ್ತೆ‌ ಗಾಳಿ ಸುದ್ದಿಯಾಗಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.