ನಾಯಕತ್ವ ಬದಲಾವಣೆ ಹಗಲು ಕನಸು ಕಾಣಬೇಡಿ: ಅಶೋಕ್
Team Udayavani, May 3, 2022, 10:45 PM IST
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾರೂ ಹಗಲು ಕನಸು ಕಾಣಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವದ ಪ್ರಶ್ನೆ ಮಾಧ್ಯಮದಲ್ಲಿ ಮಾತ್ರ ಬರುತ್ತಿದೆ. ಕೇಂದ್ರದ ಸಹಕಾರ ಸಂಪೂರ್ಣವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೇಲಿದೆ. ಬಿಸಿಲು ಕುದುರೆ ಹಿಂದೆ ಹೋಗಬೇಡಿ. ಬೊಮ್ಮಾಯಿಯವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸ್ವಪಕ್ಷದವರಿಗೆ ಅವರು ಟಾಂಗ್ ನೀಡಿದ್ದಾರೆ.
ಅಲ್ಲದೇ ಪಕ್ಷದಲ್ಲಿಯೂ ನಳಿನ್ ಕುಮಾರ್ ಕಟೀಲು ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಪಕ್ಷದ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಆರ್.ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ