ಮೇ 7: ಶ್ರೀವಿಶ್ವೇಶತೀರ್ಥ ಸ್ಮತಿವನಕ್ಕೆ ಭೂಮಿ ಪೂಜೆ

Team Udayavani, May 5, 2022, 5:00 AM IST

ಮೇ 7: ಶ್ರೀವಿಶ್ವೇಶತೀರ್ಥ ಸ್ಮತಿವನಕ್ಕೆ ಭೂಮಿ ಪೂಜೆ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸ್ಮರಣಾರ್ಥ ನೀಲಾವರ ಗ್ರಾಮದಲ್ಲಿ ನಿರ್ಮಾಣಗೊಳ್ಳುವ ಸ್ಮತಿವನದ ಭೂಮಿಪೂಜೆ ಮೇ 7ರ ಬೆಳಗ್ಗೆ 9.30ಕ್ಕೆ ನಡೆಯಲಿದೆ ಎಂದು ಮಠದ ದಿವಾನ ಎಂ. ರಘುರಾಮಾಚಾರ್ಯ ಬುಧವಾರ ತಿಳಿಸಿದರು.

ಸ್ಮತಿ ವನ ಪ್ರೇಕ್ಷಣೀಯ ಸ್ಥಳವಾಗಿ ಮೂಡಿ ಬರಲಿದೆ. ಜಿಲ್ಲೆಯ ಪ್ರವಾಸೋ ದ್ಯಮದ ನೆಲೆಯಲ್ಲೂ ಸರಕಾರದಿಂದ ಮಹತ್ವದ ಕೊಡುಗೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಉಮೇಶ್‌ ವಿ. ಕತ್ತಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮ ಗೋಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಬಿ.ಎಸ್‌.ವೈ. ಸಿಎಂ ಆಗಿದ್ದಾಗ ಶ್ರೀವಿಶ್ವೇಶತೀರ್ಥರು ಮತ್ತು ತುಮಕೂರಿನ ಡಾ| ಸಿದ್ಧಗಂಗಾ ಸ್ವಾಮೀಜಿ ಅವರ ಹೆಸರಿನಲ್ಲಿ ಸ್ಮತಿ ವನ ನಿರ್ಮಾಣಕ್ಕಾಗಿ ತಲಾ 2 ಕೋಟಿ ರೂ. ಬಜೆಟ್‌ನಲ್ಲಿ ಘೋಷಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಉಮೇಶ್‌ ಕತ್ತಿ, ಶಾಸಕ ರಘುಪತಿ ಭಟ್‌ ಅವರ ವಿಶೇಷ ಸಹಕಾರದಲ್ಲಿ ಈ ಮಹತ್ವದ ಯೋಜನೆ ಅರಣ್ಯ ಇಲಾಖೆ ಮೂಲಕ ಅನುಷ್ಠಾನವಾಗುತ್ತಿದೆ. ನೀಲಾವರ ಗೋಶಾಲೆ ಹತ್ತಿರದಲ್ಲಿ ಎರಡು ಎಕ್ರೆ ಸರಕಾರಿ ಭೂಮಿ ಸಿಕ್ಕಿರುವುದು ನಿರ್ವಹಣೆಯ ದೃಷ್ಟಿಯಿಂದಲೂ ಅನುಕೂಲಕರ ಎಂದರು.

ಸ್ಮತಿವನದ ವಿಶೇಷ
ನೀಲನಕಾಶೆ ಸಿದ್ಧವಾಗಿದ್ದು, ಸುಂದರ ಮುಖದ್ವಾರ, ಮಧ್ಯಭಾಗದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಕುಳಿತ ಭಂಗಿಯ ಹತ್ತು ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಿಸಲಾಗುತ್ತದೆ. ಪ್ರೇಕ್ಷಕರಿಗೆ ಮೆಟ್ಟಿಲು ಮಾದರಿಯ ಆಸನಗಳು, ಔಷಧ ವನ, ಕುಟೀರಗಳು ನಿರ್ಮಾಣಗೊಳಲ್ಲಿವೆ ಎಂದರು. ಸುಬ್ರಹ್ಮಣ್ಯ ಭಟ್‌ ಸಗ್ರಿ, ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ನೀಲಾವರ ಗ್ರಾ.ಪಂ. ಅಧ್ಯಕ್ಷ ಮಹೇಂದ್ರ ಕುಮಾರ್‌, ವಾಸುದೇವ ಭಟ್‌ ಪೆರಂಪಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

1-reaa

I.N.D.I.A. ಸಭೆ; ಜೂ.1ರಂದು ಫ‌ಲಿತಾಂಶ ಬಳಿಕದ ಕಾರ್ಯತಂತ್ರ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.