ರಾಜ್ಯಾದ್ಯಂತ 200ರ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ: ಇಂದು 191ಮಂದಿಗೆ ಸೋಂಕು ದೃಢ
Team Udayavani, May 5, 2022, 8:13 PM IST
ಬೆಂಗಳೂರು: ರಾಜ್ಯದಲ್ಲಿ ಎರಡು ತಿಂಗಳ ಬಳಿಕ ಕೊರೊನಾ ಪಾಸಿಟಿವ್ ಸಂಖ್ಯೆ 200 ಗಡಿ ಸಮೀಪಿಸಿದ್ದು, ಗುರುವಾರ ರಾಜ್ಯಾದ್ಯಂತ ಒಟ್ಟು 191ಮಂದಿಗೆ ಸೋಂಕು ದೃಢವಾಗಿದೆ.
ರಾಜ್ಯಾದ್ಯಂತ 11,830 ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪಾಸಿಟಿವಿಟಿ ದರ ಶೇ.1.61 ಹಾಗೂ ವಾರದ ಸೋಂಕಿನ ದರ ಶೇ.1.44 ಇದೆ.
ಬೆಂಗಳೂರು ನಗರದಲ್ಲಿ 171, ಮೈಸೂರು 14, ದ.ಕ.2, ತುಮಕೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ಶೂನ್ಯ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. 1854 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ