ಮಕ್ಕಳ ಬಳಕೆಗೆ ಕೊವೊವ್ಯಾಕ್ಸ್‌ ಲಸಿಕೆ ಲಭ್ಯ: ಪೂನಂವಾಲ


Team Udayavani, May 6, 2022, 11:15 AM IST

ಮಕ್ಕಳ ಬಳಕೆಗೆ ಕೊವೊವ್ಯಾಕ್ಸ್‌ ಲಸಿಕೆ ಲಭ್ಯ: ಪೂನಂವಾಲ

ಪುಣೆ: ಕೋವಿಡ್‌ ನಿರೋಧಕ ಲಸಿಕೆಯಾಗಿರುವ ಕೊವೊವ್ಯಾಕ್ಸ್‌ 12 -17 ವರ್ಷದ ಎಲ್ಲರಿಗೂ ಲಭ್ಯವಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್‌ ಪೂನಂವಾಲ ಅವರು ಸ್ಪಷ್ಟಪಡಿಸಿದ್ದಾರೆ.

ಮಕ್ಕಳಿಗೆ ಇನ್ನೊಂದು ಲಸಿಕೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದು, ಅದರಂತೆ ಇದನ್ನು  ಉತ್ಪಾದಿಸಲಾಗಿದೆ. ಶೇ. 90ರಷ್ಟು ಸಾಮರ್ಥ್ಯದ ಈ ಲಸಿಕೆಯನ್ನು ಯೂರೋಪ್‌ನಲ್ಲೂ ಬಳಸಲಾಗುತ್ತಿದೆ ಎಂದು ಪೂನಂವಾಲ ಅವರು  ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಲಸಿಕೀಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಮಂಡಳಿಯು ಕಳೆದ ವಾರ ಈ ಲಸಿಕೆಯನ್ನು 12-17  ವರ್ಷದ ಮಕ್ಕಳಿಗೆ ನೀಡಲು ಅನುಮತಿ ನೀಡಿದೆ. ಇದೇ ಸಂದರ್ಭದಲ್ಲಿ, ಕೊವೊವ್ಯಾಕ್ಸ್‌ ಲಸಿಕೆಯನ್ನು  ಆಯ್ಕೆ ಮಾಡಿಕೊಳ್ಳಲು ಕೋವಿನ್‌ ಆ್ಯಪ್‌ನಲ್ಲಿ  ಅವಕಾಶ ನೀಡಲಾಗಿಲ್ಲ ಎಂದೂ  ಕೆಲವರು ಟ್ವೀಟ್‌ ಮೂಲಕ  ದೂರಿಕೊಂಡಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-redmeat

Red Meat: ಮಧುಮೇಹ ಉಂಟಾಗುವ ಅಪಾಯ ಮತ್ತು ಕೆಂಪು ಮಾಂಸ ಸೇವನೆಗಿರುವ ಸಂಬಂಧ

5-body-weight

Body Weight: ಕ್ರೀಡಾಳುಗಳ ಸಾಧನೆಯ ಮೇಲೆ ಕ್ಷಿಪ್ರ ದೇಹತೂಕ ಏರಿಳಿತದ ಪರಿಣಾಮಗಳು

4-female-health

Females Health: ಲಘು ರಕ್ತಸ್ರಾವ ಮತ್ತು ಋತುಸ್ರಾವ್ರ ವ್ಯತ್ಯಾಸ ತಿಳಿಯಿರಿ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

19

Health: ಬಿಸಿಲಿನ ತಾಪದಿಂದ ಆರೋಗ್ಯ ಅಪಾಯ ತಡೆಯಲು ಏನು ಮಾಡ ಬೇಕು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.