ಸಂಶೋಧಾನಾತ್ಮಕ ಕಲಿಕೆಗೆ ಮಹತ್ವ ನೀಡಿ

Team Udayavani, May 9, 2022, 5:57 PM IST

23learning

ಭಾಲ್ಕಿ: ದೇಶದ ಪ್ರಗತಿಯ ದೃಷ್ಟಿಯಿಂದ ಮತ್ತು ಸೃಜನಾತ್ಮ ಕಲಿಕೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನಾತ್ಮಕ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹಿರೇಮಠ ಸಂಸ್ಥಾನದ ಪೀಠಾ ಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು.

ತಾಲೂಕಿನ ತಳವಾಡ (ಕೆ) ಗ್ರಾಮದ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿಎಸ್‌ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿಶ್ವ ಆರ್ಥಿಕ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶ ಪ್ರಪಂಚದಲ್ಲಿಯೇ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಲು ವಿಜ್ಞಾನ ಕ್ಷೇತ್ರದಲ್ಲಿ ನಿತ್ಯ ನೂತನ ಆವಿಷ್ಕಾರ, ಸಂಶೋಧನೆ ನಡೆಯುವುದು ಅಗತ್ಯ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ನೌಕರಿಗಾಗಿ ಪಡೆಯದೇ ರಾಷ್ಟ್ರದ ಭವ್ಯ ಭವಿಷ್ಯವನ್ನು ರೂಪಿಸಲು ಪಡೆಯಬೇಕಿದೆ. ಕೃಷಿ ಕೈಗಾರಿಕೆ ಸೇರಿದಂತೆ ಇತರ ಕ್ಷೇತ್ರಗಳ ಬೆಳವಣಿಗೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ನಡೆಯುವುದು ಬಹಳ ಅವಶ್ಯ ಆಗಿದೆ. ತಂತ್ರಜ್ಞಾನದ ಬೆಳವಣಿಗೆ ದೇಶವನ್ನು ಸೂಪರ್‌ ಪವರ್‌ ರಾಷ್ಟ್ರವನ್ನಾಗಿ ಬೆಳೆಸುತ್ತದೆ. ಕೌಶಲಾತ್ಮಕ, ವೈಜ್ಞಾನಿಕ ಕಲಿಕೆ ತಮ್ಮದಾಗಿಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ| ಶೀಲವಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಲ ನ್ಯಾಯ ಮಂಡಳಿ ಅಧ್ಯಕ್ಷ ಶಶಿಧರ ಕೊಸಂಬೆ, ಪ್ರೊ| ಸಿ.ವಿ. ರೆಡ್ಡಿ ಮಾತನಾಡಿದರು. ಉಪನ್ಯಾಸಕ ಸುಭಾಷ ನೇಳಗೆ, ಬಾಲಾಜಿ, ಮಲ್ಲಿಕಾರ್ಜುನ, ಅಜಯ್‌, ಅಕ್ಮನಾಗಮ್ಮ, ಸಂಗಮೇಶ ಇದ್ದರು. ವಿಶ್ವಾ ವಳಂಡೆ ಸ್ವಾಗತಿಸಿದರು. ಕಲ್ಯಾಣಿ ಬಾವುಗೆ ನಿರೂಪಿಸಿದರು. ವಿಜಯಕುಮಾರ ವಂದಿಸಿದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.