ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 10, 2022, 7:08 AM IST

astro

ಮೇಷ:

ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ. ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ. ಇತ್ಯಾದಿ ಶುಭ ಫ‌ಲ.

ವೃಷಭ:

ಆರೋಗ್ಯ ವೃದ್ಧಿ. ಗೃಹ ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.

ಮಿಥುನ:

ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.

ಕರ್ಕ:

ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.

ಸಿಂಹ:

ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರು ಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ ಅಗತ್ಯ.

ಕನ್ಯಾ:

ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಕಾರ್ಯ ಸಫ‌ಲತೆ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ವೃದ್ಧಿ.

ತುಲಾ:

ಆರೋಗ್ಯ ವೃದ್ಧಿ. ಮನೋರಂಜನೆ ಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನದಿಂದ ಹೆಚ್ಚಿದ ಲಾಭ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ ಇತ್ಯಾದಿ ಶುಭಫ‌ಲ.

ವೃಶ್ಚಿಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಧನು:

ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ.

ಮಕರ:

ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಚರ್ಚೆಗೆ ಅವಕಾಶ ನೀಡದಿರಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಕುಂಭ:

ಆರೋಗ್ಯ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ದೂರದ ವ್ಯಹಾರಗಳಿಂದ ಧನ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಶ್ರಮ ಅಗತ್ಯ.

ಮೀನ:

ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು . ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.