ಮನೆಯಲ್ಲಿ ತಾಯಿ ಮಗಳ ಮೃತದೇಹ ಪತ್ತೆ ಪ್ರಕರಣ: ಪ್ರಿಯಕರನಿಂದ ಕೊಲೆಯಾಗಿರುವ ಶಂಕೆ!

Team Udayavani, May 10, 2022, 10:27 PM IST

ಮನೆಯಲ್ಲಿ ತಾಯಿ ಮಗಳ ಮೃತದೇಹ ಪತ್ತೆ ಪ್ರಕರಣ: ಇನ್ನೊಬ್ಬ ಪ್ರಿಯಕರನಿಂದ ಕೊಲೆಯಾಗಿರುವ ಶಂಕೆ!

ಹೆಬ್ರಿ: ಆತ್ರಾಡಿ ಗ್ರಾ.ಪಂ. ವ್ಯಾಪ್ತಿಯ ಮದಗ ಅಂಗನವಾಡಿ ಬಳಿ ಇರುವ ಮನೆಯೊಂದರಲ್ಲಿ ತಾಯಿ, ಮಗಳು ಮೃತಪಟ್ಟ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದ್ದು, ಇದು ಕೊಲೆಯಾಗಿರುವುದು ತನಿಖೆಯಲ್ಲಿ ಬಹುತೇಕ ಖಚಿತವಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ತಾಯಿ ಚೆಲುವಿ ಈ ಹಿಂದೆ ಮದುವೆಯಾಗಿದ್ದ ಪತಿಯಿಂದ ಕೊಲೆಯಾಗಿರಬಹುದು ಎನ್ನುವ ವದಂತಿ ಮೊದಲು ಹಬ್ಬಿತ್ತಾದರೂ, ಅನಂತರದಲ್ಲಿ ಈ ಪ್ರಕರಣ ತಿರುವು ಪಡೆದುಕೊಂಡಿದೆ.

ಆಕೆಯ ಪ್ರಿಯಕರನಿಂದಲೇ ಕೊಲೆಯಾಗಿರುವ ಶಂಕೆ ಬಲಗೊಳ್ಳುತ್ತಿದೆ. ತನ್ನ ದೂರದ ಸಂಬಂಧಿಯೋರ್ವರನ್ನು ಚೆಲುವಿ ಪ್ರೀತಿಸುತ್ತಿದ್ದು, ಆತ ವಾರಕ್ಕೊಮ್ಮೆ ಆಕೆಯನ್ನು ಭೇಟಿಯಾಗಲು ಮನೆಗೆ ಬರುತ್ತಿದ್ದ ಎನ್ನಲಾಗುತ್ತಿದೆ.

ಆತನೇ ಕೊಲೆ ಮಾಡಿರಬಹುದೆಂಬ ಸಂದೇಹ ಬಹುತೇಕ ಬಲಗೊಳ್ಳುತ್ತಿದ್ದು, ಪೊಲೀಸರ ತನಿಖೆ ತೀವ್ರವಾಗಿ ನಡೆಯುತ್ತಿದೆ. ಇನ್ನೊಂದು ಆಯಾಮದಲ್ಲೂ ಪೊಲೀಸ್‌ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.