ತುಮಕೂರು: ಸಲಿಂಗ ಮದುವೆಗಾಗಿ ಪೊಲೀಸರ ಮೊರೆ ಹೋದ ಯುವತಿಯರು


Team Udayavani, May 12, 2022, 8:09 PM IST

ತುಮಕೂರು: ಸಲಿಂಗ ಮದುವೆಗಾಗಿ ಪೊಲೀಸರ ಮೊರೆ ಹೋದ ಯುವತಿಯರು

ತುಮಕೂರು: ಪರಸ್ಪರ ಪ್ರೀತಿಸುತ್ತಿದ್ದ ಯುವತಿಯರಿಬ್ಬರು ಮದುವೆಯಾಗಲು ನಿರ್ಧರಿಸಿದ್ದು, ಅದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಲಿಂಗ ಮದುವೆ ಮಾಡಿಸುವಂತೆ ಪೊಲೀಸರ ಮೊರೆ ಹೋದ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ನಗರದ ತಿಲಕ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಯುವತಿಯರಿಬ್ಬರು ತಾವು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಿರ್ಧರಿಸಿದ್ದೇವೆ, ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ನಗರ ವಾಸಿಗಳಾಗಿರುವ ಈ ಯುವತಿಯರ ಸಲಿಂಗ ಮದುವೆ ಎಲ್ಲರ ಗಮನ ಸೆಳೆದಿದೆ. ಮದುವೆ ಮಾಡಿಕೊಳ್ಳಲು ಮನೆ ಬಿಟ್ಟು ಹೊರಬಂದವರು ಈಗ ಪೊಲೀಸರ ನೆರವು ಕೋರಿದ್ದಾರೆ.

ಈ ಇಬ್ಬರು ಯುವತಿಯರು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳ ಮಟ್ಟಿಗೆ ಕಾಣೆಯಾಗಿದ್ದ ಯುವತಿಯರು ಬಳಿಕ ತುಮಕೂರಿಗೆ ಆಗಮಿಸಿ ಮದುವೆಯಾಗುವುದಾಗಿ ತೀರ್ಮಾನಿಸಿ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದು, ಇದಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಆದರೆ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿಯರು ಬೆದರಿಕೆ ಹಾಕಿದ್ದಾರೆಂದು ತಿಳಿದು ಬಂದಿದ್ದು, ಒಬ್ಬ ಯುವತಿಯ  ಪೋಷಕರು ಮದುವೆಗೆ ಸಮ್ಮತಿಸಿದ್ದರು ಎನ್ನಲಾಗಿದೆ. ಮತ್ತೂಬ್ಬ ಯುವತಿಯ ಪೋಷಕರು ವಿರೋಧಿಸಿ ಯುವತಿಯನ್ನು ಕರೆದೊಯ್ದಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.