ಐಷಾರಾಮಿ ಜೀವನಕ್ಕಾಗಿ ಮನೆ ಕಳವು; ಇಬ್ಬರ ಬಂಧನ

Team Udayavani, May 13, 2022, 11:00 PM IST

ಐಷಾರಾಮಿ ಜೀವನಕ್ಕಾಗಿ ಮನೆ ಕಳವು; ಇಬ್ಬರ ಬಂಧನ

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮನೆ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರು ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ವೀರಭದ್ರನಗರ ನಿವಾಸಿ ನಾಗರಾಜು ಅಲಿಯಾಸ್‌ ಎಸಿ(24) ಮತ್ತು ಶೇಖರ್‌ ಅಲಿಯಾಸ್‌ ತಿಪ್ಪೆ(26) ಬಂಧಿತರು.

ಅವರಿಂದ 2.10 ಲಕ್ಷ ರೂ. ಮೌಲ್ಯದ 23 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ವಸ್ತು ಗ ಳು, 2 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಿಸಿದ್ದ 1 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಬನಶಂಕರಿ 3ನೇ ಹಂತದ ವೀರಭದ್ರನಗರದ ನಿವಾಸಿ ಆಟೋ ಚಾಲಕ ರಮೇಶ್‌ ಎಂಬವರು ಮೇ 29ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬದ ಸಮೇತ ತಮಿಳುನಾಡಿಗೆ ತೆರಳಿದ್ದರು.

ಮೇ 2ರಂದು ತಡರಾತ್ರಿ 12.30ರ ಸುಮಾರಿಗೆ ಮನೆಗೆ ವಾಪಸ್‌ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಅಡುಗೆ ಮನೆಯ ವೆಂಟಿಲೇಟರ್‌ ಕತ್ತರಿಸಿ ಮನೆ ಪ್ರವೇಶಿಸಿ ಕಬೋರ್ಡ್‌ನಲ್ಲಿದ್ದ ಚಿನ್ನಾಭರಣ, ನಗದು, ವಾಹನದ ದಾಖಲೆಗಳು ಕಳವು ಮಾಡಿದ್ದರು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ ರು.

ಬೆರಳಚ್ಚು ಸುಳಿವು ಆಧರಿಸಿ ಬಂಧನ:
ಘಟನಾ ಸ್ಥಳಕ್ಕೆ ಬಂದ ಬೆರಳಚ್ಚು ತಜ್ಞರು ಸಂಗ್ರಹಿಸಿದ ಸಾಕ್ಷ್ಯಾಗಳನ್ನುಪರಿಶೀಲಿಸಿದಾಗ, ಆರೋಪಿ ನಾಗರಾಜನ ಬೆರಳಚ್ಚಿಗೆ ಹೋಲಿಕೆಯಾಗಿದೆ.

ಈ ಸುಳಿವಿನ ಮೇರೆಗೆ ಮೊದಲಿಗೆ ನಾಗರಾಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಈತ ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬ ಆರೋಪಿ ಶೇಖರ್‌ನನ್ನು ಬಂಧಿಸಲಾಗಿದೆ. ಅವರ ಬಂಧನದಿಂದ ಗಿರಿನಗರ ಹಾಗೂ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎರಡು ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಇಬ್ಬರು ಆರೋಪಿಗಳು ಅಪರಾಧ ಹಿನ್ನೆಲೆವುಳ್ಳವರಾಗಿದ್ದು, ಈ ಹಿಂದೆ ವಿಜಯನಗರ, ಗಿರಿನಗರಮ, ಜೆ.ಪಿ.ನಗರ, ಹನುಮಂತನಗರ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.