ಮೇ 16ರಂದು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನ

ಡೆಂಗ್ಯೂ ಉಲ್ಬಣ ಹಿನ್ನಲೆ: ದ.ಕ. ಜಿಲ್ಲಾಧಿಕಾರಿ ಕರೆ

Team Udayavani, May 13, 2022, 10:55 PM IST

ಮೇ 16ರಂದು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನ

ಮಂಗಳೂರು: ಪ್ರಸ್ತುತ ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳಲ್ಲಿ ಡೆಂಗ್ಯೂ ತೀವ್ರಗತಿಯಲ್ಲಿ ಹರಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವೆಡೆ ವರದಿಯಾಗುತ್ತಿದೆ.

ಈಡಿಸ್‌ ಸೊಳ್ಳೆ ಉತ್ಪತ್ತಿ ತಾಣಗಳ ನಿಯಂತ್ರಣದ ಮೂಲಕ ಡೆಂಗ್ಯೂ ನಿಯಂತ್ರಿ ಸುವಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ. ಡೆಂಗ್ಯೂ ನಿಯಂತ್ರಿಸಲು ಮೇ 16ರಂದು ಜಿಲ್ಲಾದ್ಯಂತ ಒಂದು ತಾಸು ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಅಭಿಯಾನ ನಡೆಸುವಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯ ಕೆಲವೆಡೆ ಮಳೆಯಾಗಿದ್ದು, ಡೆಂಗ್ಯೂ ರೋಗವಾಹಕ ಉತ್ಪತ್ತಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮೇ 16ರ ಬೆಳಗ್ಗೆ 10ರಿಂದ 11ರ ವರೆಗೆ ಒಂದು ತಾಸು ಕಾಲ ಎಲ್ಲ ಸಾರ್ವಜನಿಕರು ತಮ್ಮ ಮನೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು.

ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳು, ಖಾಸಗಿ ಕಚೇರಿಗಳು, ಉದ್ಯಮಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಅಂಗನವಾಡಿಗಳು, ಸಿಬಂದಿ ತಮ್ಮ ಕಚೇರಿಯ ಸುತ್ತಮುತ್ತಲ ಪ್ರದೇಶಗಳ ಒಳಾಂಗಣಗಳಾದ ಹೂವಿನ ಕುಂಡ, ಅದರಡಿಯ ಪ್ಲೇಟ್‌, ಏರ್‌ ಕೂಲರ್‌ ಹಾಗೂ ಹೊರಾಂಗಣದ ಖಾಲಿ ಬಾಟಲಿಗಳು, ಸೀಯಾಳದ ಚಿಪ್ಪು, ಟಯರ್‌ಗಳು ಮತ್ತಿತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ನಾಶಪಡಿಸಬೇಕು ಎಂದು ತಿಳಿಸಿದ್ದಾರೆ.

ಜನರು ವಾರಕ್ಕೊಮ್ಮೆಯಾದರೂ ಮನೆ, ಕಟ್ಟಡಗಳ ಸುತ್ತಮುತ್ತ ಪರಿಶೀಲಿಸಿ ವಿವಿಧ ಪರಿಕರಗಳಲ್ಲಿ ನೀರು ನಿಂತಿದ್ದಲ್ಲಿ ಸೊಳ್ಳೆ ಉತ್ಪತ್ತಿ ಯಾಗದಂತೆ ಜಾಗ್ರತೆ ವಹಿಸಬೇಕು. ಜ್ವರ ಪ್ರಕರಣಗಳು ಕಂಡುಬಂದ ತತ್‌ಕ್ಷಣ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಳುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.