‘ಡಿಟೆಕ್ಟಿವ್ ತೀಕ್ಷ್ಣ’ : 7 ಭಾಷೆಗಳಲ್ಲಿ ಪ್ರಿಯಾಂಕಾ ಉಪೇಂದ್ರ ನಟನೆಯ 50ನೇ ಚಿತ್ರ

ಪುತ್ರನ ಜನ್ಮದಿನದ ಸಂಭ್ರಮದಲ್ಲಿ ಮೋಷನ್ ಪೋಸ್ಟರ್‌ ಲಾಂಚ್

Team Udayavani, May 14, 2022, 11:41 AM IST

1-bbb

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಪುತ್ರ ಆಯುಷ್ ಹುಟ್ಟು ಹಬ್ಬದ ಸಂಭ್ರಮದಲ್ಲಿ, ”ಡಿಟೆಕ್ವೀವ್ ತೀಕ್ಷ್ಣ” ಚಿತ್ರದ ಮೋಷನ್ ಪೋಸ್ಟರ್‌ ಲಾಂಚ್ ಮಾಡಲಾಗಿದೆ.

‘ಡಿಟೆಕ್ಟಿವ್ ತೀಕ್ಷ್ಣ’ ಪ್ರಿಯಾಂಕಾ ಉಪೇಂದ್ರ ನಟನೆಯ 50ನೇ ಸಿನಿಮಾ ಎನ್ನುವುದು ವಿಶೇಷವಾಗಿದ್ದು, ಬರೋಬ್ಬರಿ 7 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

ಪತ್ನಿ ಪ್ರಧಾನ ಭೂಮಿಕೆಯಲ್ಲಿ ನಟಿಸುತ್ತಿರುವ ”ಡಿಟೆಕ್ವೀವ್ ತೀಕ್ಷ್ಣ” ಚಿತ್ರದ ಮೋಷನ್ ಪೋಸ್ಟರ್‌ ಲಾಂಚ್ ಮಾಡಿ ಮಾತನಾಡಿದ ಉಪ್ಪಿ,ವಯಸ್ಸು 20, ಚಿತ್ರ 50. ಕಾಲ ಎಷ್ಟು ಬೇಗ ಓಡುತ್ತಿದೆ ಅಂದರೆ, ಈಗಾಗಲೇ 50 ಮುಗಿಸಿದ್ದೀರಿ, ನಾನು 53 ಮುಗಿಸಿ 54ರಲ್ಲಿ ಇದ್ದೇನೆ. ನನಗಿಂತ ವೇಗವಾಗಿ ಹೋಗುತ್ತಿದ್ದೀರಿ ಎಂದರು.

”ಡಿಟೆಕ್ವೀವ್ ತೀಕ್ಷ್ಣ” ಕಥೆಯನ್ನು ಇನ್ನೂ ಉಪ್ಪಿಗೆ ಹೇಳಿಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ ಎಂದು ಪ್ರಿಯಾಂಕಾ ಉಪೇಂದ್ರ ಸಂತಸವನ್ನು ಹಂಚಿಕೊಂಡಿದ್ದಾರೆ.

ತಿವಿಕ್ರಮ ರಘು ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಇದು ಪತ್ತೆದಾರಿ ಚಿತ್ರ ಕಥೆ ಹೊಂದಿದೆ ಎಂದು ತಿಳಿದು ಬಂದಿದೆ. ಕ್ರಿಸ್ಮಸ್ ಹೊತ್ತಿಗೆ ಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.