ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ಬಿ.ಸಿ. ಪಾಟೀಲ್‌

Team Udayavani, May 14, 2022, 8:19 PM IST

ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ಬಿ.ಸಿ. ಪಾಟೀಲ್‌

ಬೆಂಗಳೂರು: ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆಯನ್ನು ಸಕಾಲದಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸಲು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ 2ನೇ ದಿನದ ಕಾರ್ಯಗಾರ ಸಭೆಯಲ್ಲಿ ಬೆಳೆ ಸಮೀಕ್ಷೆಯನ್ನು 30 ದಿನಗಳಲ್ಲಿ ಹಾಗೂ ಮೇಲ್ವಿಚಾರಣೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ಜತೆಗೆ ಸಮೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳಿಗೆ ದಿನಾಂಕದಿನಾಂಕವನ್ನು ನಿಗದಿ ಪಡಿಸಲು ಹಾಗೂ ಮುಕ್ತಯಗೊಳಿಸಲು ನಿರ್ಧರಿಸಲಾಯಿತು.

ಬೆಳೆ ಸಮೀಕ್ಷೆಯ ನಿಖರವಾದ ಮಾಹಿತಿಯನ್ನು ಸಕಾಲದಲ್ಲಿ ಭೂಮಿ ಕೋಶಕ್ಕೆ ಒದಗಿಸಿದಲ್ಲಿ ಪಹಣಿಗಳಲ್ಲಿ ಬೆಳೆಯ ವಿವರಗಳನ್ನು ಕಾಲೋಚಿತಗೊಳಿಸುವ ಮತ್ತು ಪಹಣಿಗಳಲ್ಲಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳ ಜತೆಗೆ ಪೂರ್ವ ಮುಂಗಾರಿನ ಬೆಳೆಗಳ ವಿವರಗಳನ್ನು ಸಹ ನಮೂದಿಸಲು ಅವಕಾಶ ಕಲ್ಪಿಸಿಕೊಡುವ ಹಾಗೂ ಬೆಳೆ ಸಮೀಕ್ಷೆಯನ್ನು ಉತ್ತಮ ಪಡಿಸಲು ಹಿಸ್ಸಾವಾರು ಡಿಜಿಟಲೀಕರಣ ಮಾಡುವುದು ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಯಿತು.

ಕಾರ್ಯದರ್ಶಿ ಶಿವಯೋಗಿ ಕಳಸದ, ಇ-ಆಡಳಿತ ಇಲಾಖೆಯ ಕಾರ್ಯದರ್ಶಿ ಪೊನ್ನುರಾಜು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಪರಪ್ಪಸ್ವಾಮಿ, ಭೂಮಿ ಉಸ್ತುವಾರಿ ಕೋಶದ ವಿಶೇಷ ಅಧಿಕಾರಿ ನವೀನ್‌ ಕುಮಾರ್‌, ಕೃಷಿ ನಿರ್ದೇಶಕ ನಂದಿನಿಕುಮಾರಿ.ಸಿ.ಎನ್‌., ಕೃಷಿ ಇಲಾಖೆಯ ಆಯುಕ್ತಬ್ರಿಜೇಶ್‌ ಕುಮಾರ್‌ದೀಕ್ಷಿತ ಉಪಸ್ಥಿತರಿದ್ದರು.

.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.