ಪಾರ್ವತಾಂಬ ಜಾತ್ರೆಯಲ್ಲಿ ರಥದ ಚಕ್ರ ಹರಿದ ಘಟನೆ : ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಸಾವು
Team Udayavani, May 15, 2022, 9:14 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆದ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಕಾಲು ಮುರಿದು ಹೋಗಿದ್ದ ಕಂದೇಗಾಲದ ಸ್ವಾಮಿ(40) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ರಥವು ಸ್ವಾಮಿ ಎಡಗಾಲಿನ ತೊಡೆ ಭಾಗದಲ್ಲಿ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಆತನನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.
ಘಟನೆಯಲ್ಲಿ ಕಂದೇಗಾಲ ಗ್ರಾಮದ ಸರ್ಪಭೂಷಣ್(27) ಹಾಗೂ ಸ್ವಾಮಿ(40) ಇಬ್ಬರು ಸಾವನ್ನಪ್ಪಿದ್ದಾರೆ. ಕೊಡಸೋಗೆ ಗ್ರಾಮದ ಕರಿಯಪ್ಪ(50) ಮತ್ತು ಮಲ್ಲಿಕಾರ್ಜುನ(26) ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ