ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ

Team Udayavani, May 17, 2022, 8:31 PM IST

ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿದೇಶಗಳಿಗೆ ಗೋಧಿ ರಫ್ತನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಮಂಗಳವಾರ ಅದರಲ್ಲಿ ಸಡಿಲಿಕೆ ಕೊಟ್ಟಿದೆ.

ಮೇ 13ರಂದು ರಫ್ತು ನಿಷೇಧ ಆದೇಶ ಹೊರಡಿಸುವುದಕ್ಕೂ ಮೊದಲು ಆಮದು ಮಾಡುವುದಕ್ಕಾಗಿ ನೋಂದಣಿ ಮಾಡಿಕೊಳ್ಳಲಾಗಿದ್ದ ಗೋಧಿಯನ್ನು ಆಮದು ಮಾಡಲು ಅನುಮತಿ ಕೊಡಲಾಗಿದೆ.

ಹಾಗೆಯೇ ಈಗಾಗಲೇ ಆಮದು ಮಾಡುವುದಕ್ಕಾಗಿ ಕಸ್ಟಮ್ಸ್‌ ಇಲಾಖೆಯ ಪರಿಶೀಲನೆಗೆ ಕಳುಹಿಸಿಕೊಡಲಾಗಿರುವ ಗೋಧಿಯನ್ನೂ ಆಮದು ಮಾಡಲು ಅನುಮತಿ ಕೊಟ್ಟಿದೆ. ರಫ್ತು ನಿಷೇಧ ಆದೇಶ ಹೊರಬೀಳುವ ವೇಳೆ ಈಜಿಪ್ಟ್ ಗೆ ಕಳುಹಿಸಲೆಂದು ಗುಜರಾತ್‌ನ ಕಾಂಡ್ಲಾದಲ್ಲಿ ಸರಕು ಹಡಗಿಗೆ ತುಂಬಲಾಗುತ್ತಿದ್ದ 61,500 ಮೆಟ್ರಿಕ್‌ ಟನ್‌ ಗೋಧಿಯನ್ನು ರಫ್ತು ಮಾಡಬಹುದು ಎಂದು ಸರ್ಕಾರ ಹೇಳಿದೆ.

ಮೇ 13ರಂದು ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಲೆಟರ್‌ ಆಫ್ ಕ್ರೆಡಿಟ್‌ ಮೂಲಕ ಬೇರೆ ದೇಶಗಳಿಗೆ ಗೋಧಿ ಆಮದು ಮಾಡುವ ಖಾಸಗಿ ವ್ಯಾಪಾರಿಗಳಿಗೆ ರಿಯಾಯಿತಿ ಕೊಟ್ಟಿತ್ತು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.