ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 18, 2022, 7:13 AM IST

astro

ಮೇಷ:

ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ, ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಧಾರ್ಮಿಕ ಶ್ರದ್ಧೆ. ಹಿರಿಯರ ಆರೋಗ್ಯ ಗಮನಿಸಿ.

ವೃಷಭ:

ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.

ಮಿಥುನ:

ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕರ್ಕ:

ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ.

ಸಿಂಹ:

ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರಗಳ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

ಕನ್ಯಾ:

ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ.

ತುಲಾ:

ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದಾರರು ಚರ್ಚೆಗೆ ಅವಕಾಶ ನೀಡದೆ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದಲ್ಲಿ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಾಧಿಕಾರಿಗಳ ಸಹಾಯ ಸಹಕಾರ ದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.

ಕುಂಭ:

ಆರೋಗ್ಯ ಉತ್ತಮ.ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಶ್ರೇಯಸ್ಸು ತೋರಿ ಬರುವುವು. ದೂರದ ವ್ಯಹಾರದಿಂದ ಧನವೃದ್ಧಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ. ಗೃಹದಲ್ಲಿ ಸಂತಸದ ವಾತಾವರಣ.

ಮೀನ:

ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಮಕ್ಕಳಿಂದ ಸುಖ ಸಂತೋಷ. ದೇವತಾ ಪ್ರಾರ್ಥನೆಯಿಂದ ಮಾನಸಿಕ ನೆಮ್ಮದಿ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.