ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

Team Udayavani, May 18, 2022, 3:07 PM IST

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: 9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಗಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಭಾರತೀಪುರ ಗ್ರಾಪಂ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್‌. ಕೆ.ಚಂದ್ರಶೇಖರ್‌ ಲೈಂಗಿಕ ಕಿರುಕುಳ ನೀಡಿದ ಆರೋಪಿ ಆಗಿದ್ದಾರೆ.

ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯನ್ನು ಮಾ.31ರಂದು ಶೌಚಾಲಯ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.

ಶಾಲೆ ಪುನರ್‌ ಆರಂಭಗೊಂಡ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಿಸಿದ್ದಾಳೆ. ಆಗ ಪೋಷಕರು ಸ್ನೇಹಿತರನ್ನು ವಿಚಾರಿಸಿದಾಗ,ಚಂದ್ರು ಮಾಸ್ಟರ್‌ ಮೈ ಕೈ ಮುಟ್ಟುತ್ತಾರೆ. ಇದನ್ನು ಯಾರಿಗೂಹೇಳಬಾರದು ಎಂದು ಹೆದರಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಸಮ್ಮುಖದಲ್ಲಿ ಪೋಷಕರಿಗೆ ತಿಳಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಪೋಷಕರು ಆರೋಪಿಯನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾವೇ ಶಿಕ್ಷಕನ ಬಟ್ಟೆ ಬಿಚ್ಚಿ ಕಂಬಕ್ಕೆ ಕಟ್ಟಿ ಥಳಿಸಬೇಕಾಗುತ್ತದೆ ಎಂದು ಒತ್ತಾಯ ಮಾಡಿದ್ದಾರೆ.

ವಿದ್ಯಾರ್ಥಿನಿಯರ ಹೇಳಿಕೆ ಕೇಳುತ್ತಿದ್ದಂತೆಯೇ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅವರು ಆರೋಪಿ ಶಿಕ್ಷಕ ಎಸ್‌. ಕೆ.ಚಂದ್ರಶೇಖರ್‌ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ನೀಡಿದ್ದಾರೆ.

ವಿಷಯ ತಿಳಿದ ತಕ್ಷಣ ಗಂಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಕಿಕ್ಕೇರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಜಗದೀಶ್‌ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ ಆರೋಪಿ ಎಸ್‌.ಕೆ.ಚಂದ್ರಶೇಖರ್‌ ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.