ಕ್ಯಾತನಾಳ: ಅಂಗನವಾಡಿ ಕಾರ್ಯಕರ್ತೆಯರ ತರಬೇತಿ

ಭವಿಷ್ಯದ ಜೀವನದಲ್ಲಿ ಗಣಿತ ವಿಷಯ ಕಠಿಣತೆಯಾಗದೇ ಸರಳ ಕಲಿಕೆ ಸಹಾಯಕವಾಗುವುದು.

Team Udayavani, May 19, 2022, 5:40 PM IST

ಕ್ಯಾತನಾಳ: ಅಂಗನವಾಡಿ ಕಾರ್ಯಕರ್ತೆಯರ ತರಬೇತಿ

ಸೈದಾಪುರ: ಶಾಲಾ-ಪೂರ್ವ ಹಂತದಲ್ಲಿನ ಮಕ್ಕಳಲ್ಲಿ ಅಡಕವಾಗಿರುವ ಮೂರು ವರ್ಷ ಬುದ್ಧಿ, ಅವರನ್ನು ಮುಂದಿನ ನೂರು ವರ್ಷದವರೆಗೆ ಕಾಪಾಡುತ್ತದೆ ಎಂದು ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಅನಿತಾ ಅವರು ಅಭಿಪ್ರಾಯಪಟ್ಟರು.

ಸಮೀಪದ ಕ್ಯಾತನಾಳ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಕಲಿಕೆ ಟಾಟಾ ಟ್ರಸ್ಟ್‌ ಆಶ್ರಯದಲ್ಲಿ ಅಂಗನವಾಡಿ ಕೇಂದ್ರಗಳ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಿಗೆ ಹಮ್ಮಿಕೊಂಡಿದ್ದ 4 ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2022-23ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯ ಚಾಲೆಂಜಿಂಗ್‌ ಫಂಡ್‌ ಅನುದಾನದಲ್ಲಿ ಗಣಿತ ಪೂರ್ವ ತಯಾರಿ ಚಟುವಟಿಕೆ ತರಬೇತಿಯಲ್ಲಿ ಮಕ್ಕಳಿಗೆ ಗಣಿತದ ಬಗ್ಗೆ ಆಸಕ್ತಿ ಮತ್ತು ಜ್ಞಾನ ಮೂಡಿಸುವ ಉದ್ದೇಶವಾಗಿದೆ. ಈ ತರಬೇತಿಯಲ್ಲಿ 3ರಿಂದ 6 ವರ್ಷದ ಮಕ್ಕಳಿಗೆ ವಸ್ತುವಿನ ಗಾತ್ರ, ಆಕಾರ, ಬಣ್ಣ, ಚಿಕ್ಕದು-ದೊಡ್ಡದು, ಅಂಕಿ-ಸಂಖ್ಯೆಗಳ ಪರಿಚಯವನ್ನು ಮಾಡುವುದಾಗಿದೆ. ಇದರಿಂದ ಮಕ್ಕಳು ಭವಿಷ್ಯದ ಜೀವನದಲ್ಲಿ ಗಣಿತ ವಿಷಯ ಕಠಿಣತೆಯಾಗದೇ ಸರಳ ಕಲಿಕೆ ಸಹಾಯಕವಾಗುವುದು.

ಆದ್ದರಿಂದ ತರಬೇತುದಾರರು ಇದರ ಸದ್ಬಳಕೆ ಪಡೆದುಕೊಂಡು ನಿಮ್ಮ ಕೇಂದ್ರಕ್ಕೆ ಆಗಮಿಸುವ ಮಕ್ಕಳಿಗೆ ಗಣಿತ ಕಲಿಸಿ ಸಮಾಜ ಮತ್ತು ಸಮುದಾಯಕ್ಕೆ ಉತ್ತಮ ಸಂಪನ್ಮೂಲ ವ್ಯಕ್ತಿಯನ್ನಾಗಿಸಿ ಎಂದರು.

ಕಾರ್ಯಕ್ರಮ ಉದ್ಘಾಟಕರಾಗಿ ಸೈದಾಪುರ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮುಕುಂದರಾವ್‌ ಕುಲಕರ್ಣಿ, ಅಂಗನವಾಡಿ ಸಂಪನ್ಮೂಲ ಮೇಲ್ವಿಚಾರಕಿ ನಾಗಮ್ಮ, ಬಾಲ ವಿಕಾಸ ಸಲಹಾ ಸಮಿತಿ ಅಧ್ಯಕ್ಷೆ ಕಮಲಮ್ಮ, ಮುಖ್ಯ ಗುರು ಮಹಾದೇವಪ್ಪ, ಮಲ್ಲಿಕಾರ್ಜುನ, ಕಡೇಚೂರು, ರಾಚನಳ್ಳಿ, ರಾಂಪೂರು ಕೆ., ಸೈದಾಪುರ, ದದ್ದಲ, ಬಾಲಚೇಡ, ದುಪ್ಪಲ್ಲಿ, ಬದ್ದೇಪಲ್ಲಿ, ಕ್ಯಾತನಾಳ, ಇಂದಿರಾ ನಗರದ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಇತರರಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.