ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

Team Udayavani, May 20, 2022, 6:06 AM IST

ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

ಮಲ್ಪೆ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ ಜು. 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.

ಈ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್‌ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.