ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೋ ಹಾಕಿ ಬೆದರಿಕೆ, ವ್ಯಕ್ತಿಯಿಂದ ದೂರು
Team Udayavani, May 20, 2022, 8:56 PM IST
ಉಡುಪಿ : ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಫೋಟೋ ಹಾಕಿ ವ್ಯಕ್ತಿಯೋರ್ವರನ್ನು ಬೆದರಿಸಿದ ಘಟನೆ ನಡೆದಿದೆ.
ಪ್ರಸ್ತುತ ಬಾಗಲಕೋಟೆಯ ಮೂಲತಃ ಉಡುಪಿ ನಿವಾಸಿ ಅಶೋಕ್ ಶೆಟ್ಟಿ ಅವರು ಇತ್ತೀಚೆಗೆ ಲೂಡೋ ಆ್ಯಪ್ ಡೌನ್ಲೌಡ್ ಮಾಡಿಕೊಂಡಿದ್ದರು. ಸ್ವಲ್ಪ ಸಮಯದ ಬಳಿಕ ಮಹಿಳೆಯೊಬ್ಬರು ವೀಡಿಯೋ ಕರೆ ಮಾಡಿ ಮಾತನಾಡಿದ್ದಾರೆ.
ಅನಂತರ ಅವರ ಫೋಟೋಗಳನ್ನು ಎಡಿಟ್ ಮಾಡಿ 25 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಕೊಡದಿದ್ದಾಗ ಆ ವೀಡಿಯೋವನ್ನು ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹಾಕಿದ್ದಾರೆ. ಈ ಬಗ್ಗೆ ಅಶೋಕ್ ಶೆಟ್ಟಿ ಅವರು ಬಾಗಲಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ : 2024ರಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರತಿಷ್ಠೆ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು