ಬಾಗಲಕೋಟೆ : ಗುಂಡು ಹಾರಿಸಿಕೊಂಡು ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶ ಆತ್ಮಹತ್ಯೆ

Team Udayavani, May 20, 2022, 10:40 PM IST

ಬಾಗಲಕೋಟೆ : ಗುಂಡು ಹಾರಿಸಿಕೊಂಡು ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶರು ಆತ್ಮಹತ್ಯೆ

ಬಾಗಲಕೋಟೆ : ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾದ ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವನಗರದ ಸೆಕ್ಟರ್ ನಂ.16ರಲ್ಲಿ ತಡರಾತ್ರಿ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ನ್ಯಾಯಾಧೀಶರನ್ನು ಮಾನಪ್ಪ ತಳವಾರ (53) ಎಂದು ಗುರುತಿಸಲಾಗಿದೆ.

ನ್ಯಾಯಾಧೀಶರಾದ ಮಾನಪ್ಪ ತಳವಾರ ಅವರು ಕಲಬುರಗಿ ಜಿಲ್ಲೆಯ ಚಿತ್ತಾಪುರದ ನ್ಯಾಯಾಲಯದಲ್ಲಿ ನ್ಯಾಯಾಧಿಶರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ನ್ಯಾಯಾಧೀಶರು, ಇಬ್ಬರು ಪತ್ನಿ ಹೊಂದಿದ್ದರು ಎನ್ನಲಾಗಿದ್ದು, ಹೀಗಾಗಿ ಅವರಿಗೆ ಕಡ್ಡಾಯ ನಿವೃತ್ತಿ ಕೊಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.  2ನೇ ಮದುವೆಯಾದ ಮೇಲೆ ಈ ಕಡ್ಡಾಯ ನಿವೃತ್ತಿ ನೀಡಲಾಗಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಮೂಲತಃ ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದ ಮಾನಪ್ಪ ತಳವಾರ ಅವರು, ನವನಗರದಲ್ಲಿ ವಾಸವಾಗಿದ್ದರು.

ನವನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ವಿದ್ಯುತ್ ವ್ಯತ್ಯಯ :ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟಾಪ್ ನ್ಯೂಸ್

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.