ದಾನದಿಂದಲೇ ಕೈಗಳಿಗೆ ಬೆಲೆ

Team Udayavani, May 22, 2022, 12:21 PM IST

4humanity

ಮುದ್ದೇಬಿಹಾಳ: ಮನುಷ್ಯನ ಕೈಗಳಿಗೆ ಬೆಲೆ ಬರುವುದು ಆತ ದಾನ, ಧರ್ಮ, ಮಾನವೀಯತೆಯ ನೆರವಿನ ಮನೋಭಾವ ಮೈಗೂಡಿಸಿಕೊಂಡಾಗಲೇ ಹೊರತು ಅನ್ಯ ಕಾರ್ಯ ಮಾಡಿದಾಗಲ್ಲ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ| ಚನ್ನವೀರ ದೇವರು ನುಡಿದರು.

ಮುದ್ದೇಬಿಹಾಳ ತಾಲೂಕಿನ ಇಣಚಗಲ್‌ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದ ಗ್ರಾಮದೇವತೆಯ ಮೂರ್ತಿ ಪ್ರತಿಷ್ಠಾಪನೆ, ದೇವಾಲಯದ ಕಟ್ಟಡದ ಉದ್ಘಾಟನೆ ಹಾಗೂ ಧರ್ಮಸಭೆ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಕಣ್ಣುಗಳಿಗೆ ಬೆಲೆ ಬರುವುದು ಲಿಂಗವನ್ನು ಪೂಜಿಸು ವುದರಿಂದ, ಕಿವಿಗಳಿಗೆ ಬೆಲೆ ಬರುವುದು ಶಿವನ ನುಡಿಗಳನ್ನು ಆಲಿಸುವುದರಿಂದ ಅಂತೆಯೆ ಕೈಗಳಿಗೆ ಬೆಲೆ ಬರುವುದು ದಾನ ಧರ್ಮಗಳಿಂದ ಎನ್ನುವುದನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು ಎಂದರು.

ಜಾಗತೀಕರಣದ ಪ್ರಭಾವದಿಂದಾಗಿ ಮಾನವೀಯ ಸಂಬಂಧಗಳು ಸ್ವಾರ್ಥಕ್ಕೆ ಸಿಲುಕಿ ನಶಿಸಿ ಹೋಗುತ್ತಿವೆ. ಮಾನವನ ಬದುಕು ಯಾಂತ್ರಿಕವಾಗಿ ಧರ್ಮದಿಂದ, ಸತ್‌ ಕರ್ಮಗಳಿಂದ ದೂರವಾಗುತ್ತಿದೆ. ಮನುಷ್ಯನಿಗೆ ಬೆಲೆ ಬರುವುದು ಮಾನವೀಯತೆಯ ಗುಣಗಳಿಂದ ಮಾತ್ರ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ, ನಾನು ಜಿಪಂ ಉಪಾಧ್ಯಕ್ಷನಾಗಿದ್ದ ಅವ ಧಿಯಲ್ಲಿ ದೇವಸ್ಥಾನಕ್ಕೆ 1.40 ಲಕ್ಷ ರೂ. ಅನುದಾನ ನೀಡಿದ್ದೇನೆ. ಈ ಊರಿನ ಜನ ನನಗೆ ಓಟು ಹಾಕಿ ಜಿಪಂ ಸದಸ್ಯನಾಗಿ ಗೆಲ್ಲಿಸಿದ್ದರಿಂದ ಅದಕ್ಕೆ ಪ್ರತಿರೂಪವಾಗಿ ಈ ಅನುದಾನ ನೀಡಿದ್ದೇನೆಯೇ ಹೊರತು ನಾ ಏನು ಹಾಗೇ ನೀಡಿಲ್ಲ. ನೀವು ಓಟು ಹಾಕಿದ್ರಿ, ನಾ ಅದಕ್ಕ ಅನುದಾನ ಕೊಟ್ಟೆ. ನಿಮ್ಮೂರಿನ ಯಾವುದೇ ಸೇವೆಗೆ ನಾನು ಸದಾ ಸಿದ್ಧ ಎಂದರು.

ಕುಂಟೋಜಿ ಗ್ರಾಪಂ ಅಧ್ಯಕ್ಷ ಶಿವಬಸು ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ದಿ ಕರ್ನಾಟಕ ಕೋ ಆಪ್‌ ಬ್ಯಾಂಕ್‌ ಅಧ್ಯಕ್ಷ ಸತೀಶಕುಮಾರ ಓಸ್ವಾಲ, ಗ್ರಾಪಂ ಸದಸ್ಯ ಶಾಂತಪ್ಪ, ಪಿಡಿಒ ಆನಂದ ಹಿರೇಮಠ, ಗ್ರಾಮದ ಪ್ರಮುಖರು ಸೇರಿ ಹಲವರು ವೇದಿಕೆಯಲ್ಲಿದ್ದರು. ಕಾರ್ಯಕ್ರಮಕ್ಕೂ ಮುನ್ನ ದೇವಿಯ ಮೂರ್ತಿಯನ್ನು ಗಂಗಸ್ಥಳಕ್ಕೆ ಕರೆದೊಯ್ದು ಮೆರವಣಿಗೆ ಮೂಲಕ ಮರಳಿ ಕರೆ ತಂದು ಪ್ರತಿಷ್ಠಾಪಿಸಲಾಯಿತು. ಮುತ್ತೈದೆಯರು ದೇವತೆಗೆ ಉಡಿ ತುಂಬಿ ಭಕ್ತರು ಹರ್ಷ ಪಟ್ಟರು. ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಊರಿನಲ್ಲೆಲ್ಲ ಸಕಲ ವಾದ್ಯ ವೈಭವಗಳೊಂದಿಗೆ ಸಂಚರಿಸಿ ಸಾಕಷ್ಟು ಮೆರುಗು ತಂದುಕೊಟ್ಟಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.