ಸಂವಿಧಾನದ ಕಾನೂನುಗಳಿಂದ ಕಾರ್ಮಿಕರ ರಕ್ಷಣೆ

ವೇತನ ಪರಿಷ್ಕರಣೆ, ನಿವೃತ್ತಿಯಾದ ನೌಕರರಿಗೆ ಪಿಂಚಣೆ ಹೀಗೆ ಹತ್ತಾರು ಸವಲತ್ತು ನೀಡಿದ್ದಾರೆ

Team Udayavani, May 24, 2022, 6:31 PM IST

ಸಂವಿಧಾನದ ಕಾನೂನುಗಳಿಂದ ಕಾರ್ಮಿಕರ ರಕ್ಷಣೆ

ಗೌರಿಬಿದನೂರು: ಕಾರ್ಮಿಕರ ಅಭಿವೃದ್ಧಿಗೆ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಹಲವಾರು ಸವಲತ್ತು ನೀಡಿ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೆಂದು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಸಾಮಾನತಾ ಸೌಧದಲ್ಲಿ ಅಂಬೇಡ್ಕರ್‌ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ಶೀಟ್‌ ಸೆಂಟರಿಂಗ್‌ ಕಾರ್ಮಿಕರ ಸಂಘ, ಕರ್ನಾಟಕ ಜಾಗೃತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಕಾರ್ಮಿಕರ ಸಂಘ, ಹಮಾಲಿ ಕಾರ್ಮಿಕರ ಸಂಘ ಎಲೆಕ್ಟ್ರಿಷಿಯನ್‌ ಮತ್ತು ಪ್ಲಂಬಿಂಗ್‌ ಕಾರ್ಮಿಕ ಸಂಘ, ವೆಲ್ದಿಂಗ್‌ ಕಾರ್ಮಿಕ ಸಂಘ ಹಾಗೂ ಇತರೆ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಮಿಕ ದಿನಚರಣೆ ಹಾಗೂ ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಮಿಕರು ಈ ದೇಶದ ಬೆನ್ನೆಲುವು ಅವರ ಪರಿಶ್ರಮದಿಂದ ಈ ದೇಶದ ಆರ್ಥಿಕ ಮಟ್ಟ ಏರಿಕೆಯಾಗಿದೆ. ಅಂಬೇಡ್ಕರ್‌ ಅವರು ಕಾನೂನು ಮಂತ್ರಿಯಾದ ವೇಳೆ ಕಾರ್ಮಿಕ ವಲಯದಲ್ಲಿ ಹಲವಾರು ಬದಲಾವಣೆ ತಂದರು. ಕೆಲಸದ ವೇಳೆ ನಿಗದಿಯಾದ ವೇತನ ಪರಿಷ್ಕರಣೆ, ನಿವೃತ್ತಿಯಾದ ನೌಕರರಿಗೆ ಪಿಂಚಣೆ ಹೀಗೆ ಹತ್ತಾರು ಸವಲತ್ತು ನೀಡಿದ್ದಾರೆ ಎಂದರು.

ಕಾರ್ಮಿಕ ಸಂಘದ ಅಧ್ಯಕ್ಷ ವೆಂಕಟಾದ್ರಿ ಮಾತನಾಡಿ, ಸರ್ಕಾರ ಕಾರ್ಮಿಕರ ಕಲ್ಯಾಣಕ್ಕೆ ಹಲವು ಸೌಲಭ್ಯಗಳನ್ನು ನೀಡಿದೆ. ಇಂದು ಅವರಿಗೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದೆ ಇದರಿಂದ ಅವರಿಗೆ ಹಲವು ಕಾಯಿಲೆಗಳಿಗೆ ಉಚಿತ ಔಷಧಿ ಸಿಗಲಿದೆ ಎಂದರು. ಇದೇ ವೇಳೆ ಕಾರ್ಮಿಕರಿಗೆ ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ ಕಾರ್ಡ್‌ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್‌ ಪುತ್ಥಳಿ ಅನಾವರಣ ಮಾಡಲಾಯಿತು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ವರಲಕ್ಷ್ಮಿ ಅಂಬೇಡ್ಕರ್‌ ಸಂಘದ ಅಧ್ಯಕ್ಷ ವೆಂಕಟಾದ್ರಿ, ದಲಿತ ಮುಖಂಡ ಸೋಮಯ್ಯ, ವಕೀಲ ಸಂಘದ ಅಧ್ಯಕ್ಷ ಡಿ.ರಾಮದಾಸ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ನಗರಸಬೆ ಸದಸ್ಯ ವೆಂಕಟರೆಡ್ಡಿ, ಕಾರ್ಮಿಕ ಮುಖಂಡ ಜಬೀ, ಇಂತಿಯಾಜ್‌, ನಜೀರ್‌, ಇಡಗೂರು ವೈ.ಟಿ.ಪ್ರಸನ್ನಕುಮಾರ್‌, ನಗರಸಭೆ ಸದಸ್ಯ ರಫೀಕ್‌, ಸತ್ಯಪ್ರಕಾಶ್‌ ಮುಖಂಡ ವೆಂಕಟ್‌, ವೇದಲವೇಣಿ ವೇಣು, ಸುದರ್ಶನ್‌ ಇತರರಿದ್ದರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.