ಜಮ್ಮು-ಕಾಶ್ಮೀರ: ಸ್ಮಶಾನ ತಲುಪಿದಾಗ ಬದುಕಿ ಬಂದ ಶಿಶು!

Team Udayavani, May 24, 2022, 10:26 PM IST

ಜಮ್ಮು-ಕಾಶ್ಮೀರ: ಸ್ಮಶಾನ ತಲುಪಿದಾಗ ಬದುಕಿ ಬಂದ ಶಿಶು!

ಸಾಂದರ್ಭಿಕ ಚಿತ್ರ.

ಶ್ರೀನಗರ: ಬದುಕಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದನ್ನು ಕೇಳಿ ದಫ‌ನ ಮಾಡಲು ಸ್ಮಶಾನಕ್ಕೆ ಕರೆದೊಯ್ಯಲಾಗಿದ್ದ ಶಿಶುವೊಂದು ಬದುಕಿಬಂದಿರುವ ಘಟನೆ ಜಮ್ಮು-ಕಾಶ್ಮೀರದ ರಾಂಬನ್‌ನ ಬನಿಹಾಲ್‌ನಲ್ಲಿ ನಡೆದಿದೆ.

ಬಶರತ್‌ ಅಹ್ಮದ್‌ ಅವರ ಪತ್ನಿ ಸೋಮವಾರ ಬನಿಹಾಲ್‌ನ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿದ್ದಾರೆ. ಆದರೆ ಶಿಶು ಹುಟ್ಟುವಾಗಲೇ ಸಾವನ್ನಪ್ಪಿದ್ದಾಗಿ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

ಅಂತ್ಯಸಂಸ್ಕಾರಕ್ಕೆಂದು ಶಿಶುವನ್ನು ಸ್ಮಶಾನಕ್ಕೆ ಹೊತ್ತೂಯ್ದಾಗ ಶಿಶು ಉಸಿರಾಡುತ್ತಿರುವುದು ಕಂಡುಬಂದಿದೆ. ತಕ್ಷಣ ವಾಪಸು ಆಸ್ಪತ್ರೆಗೆ ಕರೆತರಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬದುಕಿರುವ ಮಗುವನ್ನು ಸತ್ತಿದೆಯೆಂದು ಹೇಳಿದ ಆಸ್ಪತ್ರೆಯ ವಿರುದ್ಧ ಸಂಬಂಧಿಕರು ಹೋರಾಟ ನಡೆಸಿದ್ದಾರೆ. ಇಬ್ಬರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.