ಟ್ಯಾಟರಲ್‌ ಕಾಮಗಾರಿ ವಿಳಂಬ ಖಂಡಿಸಿ ಪಾದಯಾತ್ರೆ

Team Udayavani, May 29, 2022, 2:21 PM IST

12takerl

ದೇವದುರ್ಗ: ವಿತರಣೆ ಕಾಲುವೆ 15ಎ, 0 ಮಿಲೋಮಿಟರ್‌ದಿಂದ 7.5 ಕಿ.ಮೀ. ಮತ್ತು ಲ್ಯಾಟರಲ್‌ 1,2,3,4 ಹಾಗೂ 5 ಹಾಗೂ ಸಬ್‌ ಲ್ಯಾಟರಲ್‌ 2, ನಾರಾಯಣಪುರ ಬಲದಂಡೆ ಕಾಮಗಾರಿ ವಿಳಂಬ ಕುರಿತು ಕೊತ್ತದೊಡ್ಡಿ ಗ್ರಾಮದಿಂದ ಕೃ.ಭಾ.ಜ.ನಿ.ನಿ ಕಾಲುವೆ ವಿಭಾಗ ಸಂ.6 ಚಿಕ್ಕಹೊನ್ನಕುಣಿ ಕಚೇರಿವರೆಗೆ ಜೂ.1ರಂದು ರೈತರೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಪಕ್ಷದ ತಾಲೂಕಾಧ್ಯಕ್ಷ ಬುಡ್ಡನಗೌಡ ಪಾಟೀಲ್‌ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆರೇಳು ವರ್ಷಗಳು ಗತಿಸಿದರೂ ಕಾಮಗಾರ ಪ್ರಾರಂಭ ಮಾಡದೇ ವಿಳಂಬ ಮಾಡುತ್ತಿರುವ ಹಿನ್ನೆಲೆ ಕೆಲ ಹಳ್ಳಿಗಳ ಜಮೀನುಗಳು ನೀರಾವರಿ ವಂಚಿತಗೊಂಡಿವೆ. ನಿಲ್ಲಿಸಿದ ಕೆಲಸ ಪ್ರಾರಂಭಿಸಿ ನೀರು ಕೊಡುವಂತೆ ಹಲವು ರೈತರು ಕಚೇರಿಗೆ ಅಲೆದು ಬೇಸತ್ತಿದ್ದಾರೆ. ಅಧಿ ಕಾರಿಗಳಿಂದ ಬೇಜವಾಬ್ದಾರಿ ಉತ್ತರ ನೀಡುತ್ತಲೇ ಕಾಲಹರಣ ಮಾಡಿದ್ದಾರೆ ಎಂದು ದೂರಿದರು.

ಕಚೇರಿ ಮುಂದೆ ಧರಣಿ ಕುಳಿತ ವೇಳೆ ಸಂಬಂಧಪಟ್ಟಂತ ಅಧಿ ಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಆರಂಭಿಸುವ ಕುರಿತು ಲಿಖೀತ ರೂಪದಲ್ಲಿ ಬರೆದು ಕೊಟ್ಟಾಗಲೇ ಧರಣಿ ಕೈಬಿಡುತ್ತೇವೆ. ಒಂದು ವೇಳೆ ಬಾರದೇ ಇದ್ದರೇ ಧರಣಿ ಮುಂದುವರಿಸಲಾಗುವುದು ಎಂದರು.

ನೀರು ವಂಚಿತ ಕೊತ್ತದೊಡ್ಡಿ, ತೇಗಿಹಾಳ, ಮಲ್ಕಂದಿನ್ನಿ, ಹೊನ್ನಕಾಟಮಳಿ, ಕರಡೋಣ, ಹೇಮನೂರು, ಮಾನಸಗಲ್‌ ಸೇರಿದಂತೆ ಇತರೆ ಗ್ರಾಮದ ನೂರಾರು ರೈತರು ಪಾದಯಾತ್ರೆಗೆ ಸಹಾಕರಿಸಬೇಕು ಎಂದು ಮನವಿ ಮಾಡಿದರು.

15ಎ ವ್ಯಾಪ್ತಿಯ ಲ್ಯಾಟಿರಲ್‌ ಕಾಲುವೆ ಕಾಮಗಾರಿ ಅರೆಬರೆ ಕೆಲಸ ಮಾಡಿ ಕೈಬಿಡಲಾಗಿದೆ. ಕಾಲುವೆ ಒಳಗೆ ಜಾಲಿಗಿಡಗಳು ಬೆಳೆದು ಅವ್ಯವಸ್ಥೆ ಆಗರವಾಗಿದೆ. ಈ ಭಾಗದ ನೂರಾರು ರೈತರು ಬೆಳೆಯುವ ಬೆಳೆಗೆ ನೀರಿನ ಅಭಾವ ಸಮಸ್ಯೆ ಎದುರಿಸುತ್ತಿದ್ದಾರೆ. ನೂರಾರು ಹೆಕ್ಟೇರ್‌ ಪ್ರದೇಶದ ಜಮೀನಿಗಳಿಗೆ ನೀರು ಇಲ್ಲದಂತಾಗಿದೆ. ಕಾಮಗಾರಿ ಆರಂಭಿಸುವಂತೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರೆಮ್ಮ ಗೋಪಾಲಕೃಷ್ಣ, ಶರಣಪ್ಪ ಬಳೆ, ಶಾಲಂ ಉದ್ದಾರ, ಶೇಖ ಮುನ್ನಾಬೈ, ವೆಂಕಟೇಶ ಗೌಡ, ರಮೇಶ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.