ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, May 31, 2022, 7:07 AM IST

astro

ಮೇಷ:

ಆರೋಗ್ಯ ಗಮನಿಸಿ. ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮ ವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.

ವೃಷಭ:

ಪಾಲುದಾರಿಕಾ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಆರೋಗ್ಯದಲ್ಲಿ ಅಭಿವೃದ್ಧಿ.

ಮಿಥುನ:

ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ ವಿದ್ಯಾರ್ಥಿ ಗಳಿಗೆ ಅಧ್ಯಯನಶೀಲರಿಗೆ ಗೌರವ ಪುರಸ್ಕಾರದ ಅವಕಾಶ. ಗುರುಹಿರಿಯರ ಆರೋಗ್ಯ ಸದೃಢ.

ಕರ್ಕ:

ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರ ಗಳಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.

ಸಿಂಹ:

ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

ಕನ್ಯಾ:

ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.

ತುಲಾ:

ಅನಿರೀಕ್ಷಿತ ಧನಾಗಮನ. ಕಾರ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ.

ವೃಶ್ಚಿಕ:

ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ, ನಿಷ್ಠೆ, ಕಾರ್ಯ ಚತುರತೆಯಿಂದ ಜನಮನ್ನಣೆ.

ಧನು:

ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರುಗಳ ಆದೇಶ ಪಾಲನೆಯಿಂದ ಕಾರ್ಯ ಸಫ‌ಲತೆ.

ಮಕರ:

ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕ ರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಅನಗತ್ಯ ಖರ್ಚಿಗೆ ಅವಕಾಶ ನೀಡದಿರಿ.

ಕುಂಭ:

ಉತ್ತಮ ಧನಾರ್ಜನೆ ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.

ಮೀನ:

ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿರು ಸಹೋದರರಲ್ಲಿ ತಾಳ್ಮೆಯಿಂದ ಪ್ರೀತಿಯಿಂದ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ.

ಟಾಪ್ ನ್ಯೂಸ್

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್‌.ಅಶೋಕ್‌

Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್‌.ಅಶೋಕ್‌

ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ 1 ವಾರ ಗಡುವು

ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ 1 ವಾರ ಗಡುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

24-thursday

Daily Horoscope: ಹಿತಶತ್ರುಗಳ ಪಿತೂರಿಗೆ ಅಂಜದಿರಿ, ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sringeri: ವರ್ಷದ ಮೊದಲ ಮಹಾಭಿಷೇಕ

Sringeri: ವರ್ಷದ ಮೊದಲ ಮಹಾಭಿಷೇಕ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.