ಬಾದಾಮಿಯಲ್ಲಿ ನೇಕಾರರ ಬೃಹತ್‌ ಸಮಾವೇಶ

ರಾಜಕೀಯ ನಾಯಕರು ನೇಕಾರರನ್ನು ಕೇವಲ ಮತ ಬ್ಯಾಂಕ್‌ ಆಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ.

Team Udayavani, May 31, 2022, 6:18 PM IST

ಬಾದಾಮಿಯಲ್ಲಿ ನೇಕಾರರ ಬೃಹತ್‌ ಸಮಾವೇಶ

ಜಮಖಂಡಿ: ರಾಜ್ಯ ನೇಕಾರ ಸೇವಾ ಸಂಘದ ಮೂಲಕ ನೇಕಾರರಿಂದ, ನೇಕಾರರಿಗಾಗಿ, ನೇಕಾರರಿಗೋಸ್ಕರ ಬಾದಾಮಿಯಲ್ಲಿ ಜೂನ್‌ 5ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಮಟ್ಟದ ನೇಕಾರರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ನೇಕಾರರ ಸೇವಾ ಸಂಘದ ರಾಜ್ಯಾಧ್ಯಕ್ಷ ಟಿರಕಿ ಹೇಳಿದರು.

ಹುನ್ನೂರಲ್ಲಿ ನೇಕಾರ ಜಾಗೃತಿ ಮತ್ತು ಬೃಹತ್‌ ಸಮಾವೇಶದ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಮತ್ತು ನೇಕಾರರು ದೇಶದ ಎರಡು ಕಣ್ಣುಗಳಿದ್ದು, ಸಮಾವೇಶ ಸ್ವಾರ್ಥಕ್ಕಾಗಿ ಅಲ್ಲ, ದೇಶದ ನೇಕಾರರ ಪರಿವರ್ತನೆಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ವೃತ್ತಿಪರ ನೇಕಾರರು ಅನೇಕ ಸಮಸ್ಯೆಗಳಿಂದ ಸಂಕಷ್ಟಕ್ಕೀಡಾಗಿದ್ದು, ನೇಕಾರಿಕೆ ಮತ್ತು ನೇಕಾರರ ಚಳಿವು ಉಳಿವಿನ ಪ್ರಶ್ನೆಯಾಗಿದೆ. ರೇಷ್ಮೆ, ಕಾಟನ್‌ ಬೆಲೆ ಗಗನಕ್ಕೇರಿದ್ದು, ತಯಾರಿ ಬಟ್ಟೆ ಮಾತ್ರ ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಮರ್ಪಕ ಸೌಲಭ್ಯಗಳಿಲ್ಲದೇ ಇರುವ ಸೌಲಭ್ಯಗಳು ಸಮರ್ಪಕವಾಗಿ ದೊರೆಯದೆ ಉದ್ಯೋಗ ಬೀದಿಪಾಲಾಗಿದೆ. ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಸಾಮಾಜಿಕ ಹಿನ್ನಡೆಯಾಗಿದೆ. ದೇಶದಲ್ಲಿರುವ ರಾಜಕೀಯ ನಾಯಕರು ನೇಕಾರರನ್ನು ಕೇವಲ ಮತ ಬ್ಯಾಂಕ್‌ ಆಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಆರ್ಥಿಕ ಸಂಕಷ್ಟದಿಂದಾಗಿ ಕರ್ನಾಟಕದಲ್ಲಿ 13 ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಕೆಲವೇ ವರ್ಷಗಳಲ್ಲಿ ನೇಕಾರಿಕೆ ಮತ್ತು ನೇಕಾರರು ಉಳಿಯುವುದು ಕಠಿಣ ಆಗಲಿದೆ ಎಂದರು.

ಮಹಾರಾಷ್ಟ್ರದ ಇಚಲಕರಂಜಿಯಲ್ಲಿ ನೇಕಾರರ ಸಮಾವೇಶದ ಮೂಲಕ ಅನೇಕ ವಿಷಯಗಳ ಕುರಿತು ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗಿದೆ. ದಕ್ಷಿಣಭಾರತದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ತಮಿಳುನಾಡು, ಕಲಟಣ, ಕೇರಳ ಸಹಿತ ಎಲ್ಲ ರಾಜ್ಯದ ನೇಕಾರರನ್ನು ಸೇರಿಸಿಕೊಂಡು ಜೂನ್‌ 5ರಂದು ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದಲ್ಲಿ ಸಮುದಾಯದ ಎಲ್ಲ ಜಗದ್ಗುರುಗಳು, ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ರಮೇಶ ಭಕರೆ, ಕೇಂದ್ರದ ಸಚಿವ ಪಿಯೂಶ್‌ ಗೋಯಲ್‌, ಅಜಾನರಾದ ಮೇಘವಾಳ, ಅನುಪ್ರಿಯ ಚಟೀಲ, ಉದಸಾಹೇಬ ದಾನದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್‌.ಡಿ. ಕುಮಾರ ಸ್ವಾಮಿ ಆಗಮಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.