ಅಂಕೋಲಾ: ಬೈಕ್ ಗೆ ಹಿಂಬದಿಯಿಂದ ಲಾರಿ ಢಿಕ್ಕಿ; ಸವಾರ,ಸಹ ಸವಾರ ಸ್ಥಳದಲ್ಲೇ ಸಾವು
Team Udayavani, Jun 1, 2022, 11:52 AM IST
ಅಂಕೋಲಾ: ಬೈಕ್ಗೆ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮತ್ತು ಸಹ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾ.ಹೆ 65 ರ ಬೊಗ್ರಿಬೈಲ್ ಬಳಿ ಬುಧವಾರ ( ಜೂ.1 ರಂದು) ನಡೆದಿದೆ.
ಅಗಸೂರು ಗ್ರಾಮದ ಬೊಮ್ಮಯ್ಯ ನಾಯಕ ಮತ್ತು ನಾರಾಯಣ ನಾಯಕ ಮೃತ ದುರ್ಧೈವಿಗಳು.
ಅಗಸೂರಿನಿಂದ ಅಂಕೋಲಾ ಕಡೆ ಬರುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಅತಿವೇಗದಿಂದ ಬಂದ ಲಾರಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಸವಾರರು ಲಾರಿಯ ಮುಂಬದಿ ಚಕ್ರಕ್ಕೆ ಸಿಲುಕೆ ಅಪ್ಪಚ್ಚಿ ಆಗಿದ್ದಾರೆ.
ಘಟನೆಯಾದ ಬಳಿಕ ಲಾರಿ ಚಾಲಕ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು