ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ : ವಾಹನ ಸವಾರರ ಪರದಾಟ
Team Udayavani, Jun 4, 2022, 7:42 PM IST
ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ 12 ಚಕ್ರದ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿ ಯಾವುದೇ ವಾಹನಗಳು ಸಂಚಾರಿಸದಂತಾಗಿದೆ.
ವೀಕೆಂಡ್ ಶನಿವಾರ ಮತ್ತು ಭಾನುವಾರ ಆದ್ದರಿಂದ ಹೆಚ್ಚು ಟ್ರಾಫಿಕ್ ಅಗಿರುವ ಕಾರಣ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಿಂದ 12 ಚಕ್ರದ ಲಾರಿ ಬಿಟ್ಟ ಪರಿಣಾಮ ವಾಹನ ಜಾಮ್ ಆಗಲು ಕಾರಣವಾಗಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣ: 32 ಲಕ್ಷ ರೂ ಮೌಲ್ಯದ ಚಿನ್ನ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ